ಗೌರಿ ಮನೆಯ ಸಿಸಿಟಿವಿಯಲ್ಲಿ ಗೊತ್ತಾಗಿದ್ದಿಷ್ಟು… 


Team Udayavani, Sep 7, 2017, 11:43 AM IST

lankesh-gowri-cctv.jpg

ಬೆಂಗಳೂರು: ಗೌರಿ ಲಂಕೇಶ್‌ ಮನೆ ಮುಂಭಾಗದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಕೆಲ ದೃಶ್ಯಗಳು ಸೆರೆಯಾಗಿವೆ. ರಾತ್ರಿ ಸುಮಾರು 8.10 ನಿಮಿಷಕ್ಕೆ ಕಾರು ಮನೆ ಮುಂದೆ ನಿಲ್ಲುತ್ತದೆ. ಬಳಿಕ ಕಾರಿನ ಮೇಲೆ ಬೆಳಕು ಬೀಳುತ್ತದೆ. ಆದರೆ, ಯಾವ ಬೆಳಕು ಎಂಬುದು ಗೊತ್ತಾಗುವುದಿಲ್ಲ. ಇದಾದ ಕೆಲ ಕ್ಷಣಗಳಲ್ಲೇ ಬೆಳಕು ಮಾಯವಾಗುತ್ತದೆ. ಅನಂತರ ವ್ಯಕ್ತಿಯೊಬ್ಬ ನಾಲ್ಕೈದು ಬಾರಿ ಗುಂಡಿನ ದಾಳಿ ನಡೆಸಿದ್ದಾನೆ. 

ಕೃತ್ಯವೆಸಗಿದ ವ್ಯಕ್ತಿ ಹೆಲ್ಮೆಟ್‌ ಹಾಕಿದ್ದ. ದಾಳಿ ಬಳಿ ದುಷ್ಕರ್ಮಿ ಯಾವುದೇ ಗಾಬರಿಯಾಗದೆ ನಡೆದುಕೊಂಡು ಹೋಗುತ್ತಾನೆ. ಇದಾದ ಕ್ಷಣ ಹೊತ್ತಿನಲ್ಲೇ ಕಾರಿನ ಮೇಲೆ ಮತ್ತೂಂದು ಬೆಳಕು ಬೀಳುತ್ತದೆ. ಅದು ಬೈಕ್‌ ಅಥವಾ ಬೇರೆ ಯಾವ ವಾಹನದು ಎಂದು ತಿಳಿಯುವುದಿಲ್ಲ.

ಗುಂಡಿನ ಶಬ್ಧಕ್ಕೆ ಗೌರಿ ಅವರ ಮನೆ ಮುಂಭಾಗದ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್‌ ಮತ್ತು ಮನೆಯ ಮಹಿಳೆಯೊಬ್ಬರು ಬಂದು ನೋಡಿ, ನೀರು ತರಲು ಹೋಗುತ್ತಾರೆ. ಯುವಕನೊಬ್ಬ ಕಾರಿನ ಸುತ್ತ ಹುಡುಕಾಟ ನಡೆಸುತ್ತಾನೆ. ಇದಿಷ್ಟು ಗೌರಿ ಲಂಕೇಶ್‌ ಅವರ ಮನೆ ಮುಂದೆ ಘಟನೆ ವೇಳೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಸಂಶೋಧಕ ಎಂ.ಎಂ.ಕಲುರ್ಗಿ, ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್‌ ಹತ್ಯೆಗೈದ ಗುಂಡಿನ ಗಾತ್ರಕ್ಕೂ ಗೌರಿ ಲಂಕೇಶ್‌ ಅವರನ್ನು ಹತ್ಯೆಗೈದ ಗುಂಡಿನ ಗಾತ್ರಕ್ಕೂ ಸಾಮತ್ಯೆ ಕಂಡು ಬರುತ್ತಿದೆ. ಈ ಮೂವರನ್ನು ಕೊಂದಾಗ ಪತ್ತೆಯಾದ ಗುಂಡಿನ ಗಾತ್ರ 7.65 ಎಂಎಂ. ಕಂಟ್ರಿಮೇಡ್‌ ಪಿಸ್ತೂಲ್‌ ಅನ್ನು ಗೌರಿ ಲಂಕೇಶ್‌ ಹತ್ಯೆಗೂ ಬಳಸಿರುವ ಶಂಕೆಯಿದೆ. ವಿಧಿ ವಿಜ್ಞಾನ ಪರೀûಾ ಕೇಂದ್ರದ ವರದಿ ಬಂದ ನಂತರ ಎಲ್ಲದಕ್ಕೂ ಉತ್ತರ ದೊರೆಯಲಿದೆ ಎಂದು ಅವರು ವಿವರಿಸಿದರು.

ಟಾಪ್ ನ್ಯೂಸ್

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

6

Bengaluru: ಬಕ್ರೀದ್‌ ನಿಮಿತ್ತ ನಾಳೆ ಹಲವೆಡೆ ಸಂಚಾರ ನಿರ್ಬಂಧ

5

Bengaluru City: ಬೆಂಗಳೂರು ವಿಭಜನೆ ಅಲ್ಲ, ವಿಸ್ತಾರಕ್ಕೆ ಶಿಫಾರಸು

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

Bengaluru Parks: ಪಾರ್ಕ್‌ಗಳಿಗೆ ಕ್ಯಾಮೆರಾ ಭದ್ರತೆ ಒದಗಿಸಲು ಆಗ್ರಹ

3

Annapurneshwari Police station: ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾರ್ವಜನಿಕರ ಆಕ್ರೋಶ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Ajit Doval

ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.