ಡ್ರೈವಿಂಗ್‌ ಸ್ಕೂಲ್‌ ಉದ್ಘಾಟಿಸಿದ ಸಲ್ಲು!;ಕಾಲೆಳೆದ ಟ್ವೀಟಿಗರು

Team Udayavani, Sep 8, 2017, 4:37 PM IST

66.jpg

ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರು ದುಬೈನಲ್ಲಿ ಡ್ರೈವಿಂಗ್‌ ಸ್ಕೂಲ್‌ವೊಂದಕ್ಕೆ ಚಾಲನೆ ನೀಡಿದ್ದು , ಈ ಬಗ್ಗೆ  ಟ್ವೀಟರ್‌ನಲ್ಲಿ ಭಾರೀ ಟೀಕೆಗಳು ಹರಿದು ಬಂದಿದವೆ. 

ಅಭಿಮಾನಿಗಳ ಒತ್ತಾಯಾದಿಂದ ಸಲ್ಲು ರಿಬ್ಬನ್‌ ಕತ್ತರಿಸಿದ ಬೆನ್ನಲ್ಲೇ ಟ್ವೀಟರ್‌ನಲ್ಲಿ  ನೂರಾರು ಟ್ವೀಟ್‌ಗಳು ಹರಿದು ಬಂದಿದ್ದು ಹಿಟ್‌&ರನ್‌ ಪ್ರಕರಣವನ್ನು ನೆನಪಿಸಿದ್ದಾರೆ.

ಕೆಲವರು ‘ಸಲ್ಮಾನ್‌ ಖಾನ್‌ ಅವರು ಡ್ರೈವಿಂಗ್‌ ಸ್ಕೂಲ್‌ ಉದ್ಘಾಟಿಸಿದರೆ? ಮುಂದೆ ರಾಮ್‌ ರಹೀಂ ಸಿಂಗ್‌ ನಾರಿ ನಿಕೇತನ ಉದ್ಘಾಟಿಸಬಹುದು’ ಎಂದು ಬರೆದಿದ್ದಾರೆ. ಇನ್ನೊಂದು ಟ್ವೀಟ್‌ನಲ್ಲಿ ‘ಡ್ರೈವಿಂಗ್‌ ಸ್ಕೂಲ್‌ ಆಯ್ತು ಇನ್ನು ಕೃಷ್ಣ ಮೃಗ ಸಂರಕ್ಷಣಾ ಅಭಿಯಾನವೋ’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ ‘ಸಲ್ಮಾನ್‌ ಉದ್ಘಾಟಿಸಿರುವ ಡ್ರೈವಿಂಗ್‌ ಸ್ಕೂಲ್‌ನಲ್ಲಿ ನಿರ್ಗತಿಕರು ಬೀದಿ ಬದಿಯಲ್ಲಿ ಮಲಗಿದರೆ ಹೇಗೆ ಕಾರು  ಹತ್ತಿಸಬೇಕೆನ್ನುವುದನ್ನು ಕಲಿಸಬಹುದಲ್ಲ’ ಎಂದು ಕಾಲೆಳೆಯಲಾಗಿದೆ. 

ಇನ್ನೋರ್ವ..’ಓ ಡ್ರೈವಿಂಗ್‌ ಸ್ಕೂಲ್‌ ಉದ್ಘಾಟಿಸಿದರೆ.. ಮುಂದಿನ ದಿನಗಳಲ್ಲಿ  ಹಂಟಿಂಗ್‌ ಸ್ಕೂಲ್‌ ಉದ್ಘಾಟಿಸುತ್ತಾರೇನೋ’ ಎಂದು ಬರೆಯಲಾಗಿದೆ. 

ಅಲ್‌ ಖ್ವೋಜ್‌ನಲ್ಲಿ ಸಲ್ಮಾನ್‌ ಖಾನ್‌ ಅವರು ಉದ್ಯಮಿ ರಶೀದ್‌ ಒಡೆತನದ  ಬೆಲ್‌ಹಾಸಾ ಡ್ರೈವಿಂಗ್‌ ಸ್ಕೂಲ್‌ಗೆ ಚಾಲನೆ ನೀಡಿದ್ದರು. 

2002 ರ ಸಪ್ಟೆಂಬರ್‌ ತಿಂಗಳಿನಲ್ಲಿ ಪುಟ್‌ಬಾತ್‌ನಲ್ಲಿ ಮಲಗಿದ್ದವರ ಮೇಲೆ ಕಾರು ಹತ್ತಿಸಿ ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದ ಆರೋಪ ಇತ್ತು.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.