ಚಿನ್ನ 150 ರೂ. ಕುಸಿತ; 10 ಗ್ರಾಂ ಧಾರಣೆ 30,850 ರೂ.
Team Udayavani, Sep 12, 2017, 2:58 PM IST
ಹೊಸದಿಲ್ಲಿ : ಇಲ್ಲಿನ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ 150 ರೂ. ಕುಸಿಯುವುದರೊಂದಿಗೆ 10 ಗ್ರಾಮ್ ಶುದ್ಧ ಚಿನ್ನದ ಧಾರಣೆ 31,000 ರೂ.ಗಳಿಗಿಂತ ಕೆಳಮಟ್ಟಕ್ಕೆ ಜಾರಿತು.
ಜಾಗತಿಕ ಮಟ್ಟದಲ್ಲಿ ಚಿನ್ನದ ಬೇಡಿಕೆ ಕುಸಿಯುತ್ತಿರವುದು, ಡಾಲರ್ ದರ ವರ್ಧಿಸುತ್ತಿರುವದು ಮತ್ತು ಇದಕ್ಕೆ ವ್ಯತಿರಿಕ್ತವಾಗಿ ಶೇರು ದರಗಳು ಏರುತ್ತಿರುವುದು ಗಮಮನಾರ್ಹವಾಗಿದೆ.
ಇಂದು ಮಂಗಳವಾರದ ವಹಿವಾಟಿನ ಅಂತ್ಯಕ್ಕೆ 10 ಗ್ರಾಂ ಶುದ್ಧ ಚಿನ್ನದ ಧಾರಣೆ 30,850 ರೂ.ಗಳಲ್ಲಿ ಸ್ಥಿತವಾಯಿತು.
ಇದೇ ವೇಳೆ ಬೆಳ್ಳಿಯ ಧಾರಣೆ ಕೂಡ 50 ರೂ. ಇಳಿದು ಕೆಜಿಗೆ 41,650 ರೂ.ಗಳಲ್ಲಿ ಸ್ಥಿತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ