ಅರ್ಚಕರ ಒಕ್ಕೂಟದಿಂದಸಿಎಂ ಸಿದ್ದುಗೆ ಅಭಿನಂದನೆ


Team Udayavani, Sep 14, 2017, 1:04 PM IST

14-BAN-2.jpg

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಪೂಜಾ ಸಾಮಗ್ರಿ ಖರೀದಿ ಮೊತ್ತ ಏರಿಕೆ ಹಾಗೂ ಬೆಂಗಳೂರಿನಲ್ಲಿ ಅರ್ಚಕರ ಭವನ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಅಖೀಲ ಕರ್ನಾಟಕ ಹಿಂದೂ ದೇವಾಲಯಗಳ
ಅರ್ಚಕರ-ಆಗಮಿಕರ ಮತ್ತು ಉಪಾವಂತರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಅಭಿನಂದಿಸಿತು.

ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಒಕ್ಕೂಟದ ರಾಜ್ಯಾಧ್ಯ ಕ್ಷರೂ ಆದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ಒಕ್ಕೂಟದ ಪದಾಧಿಕಾರಿಗಳು ಮುಖ್ಯ ಮಂತ್ರಿಗಳನ್ನು ಸನ್ಮಾನಿಸಿದರು. ನಂತರ ಮಾತನಾಡಿದ ದಿನೇಶ್‌ ಗುಂಡೂರಾವ್‌, “ದೇವಾಲಯಗಳಲ್ಲಿ ಪೂಜಾ ಸಾಮಗ್ರಿ ಖರೀದಿಗೆ ಈ ಹಿಂದೆ ವಾರ್ಷಿಕ 24,000 ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್‌
ಸರ್ಕಾರವು ಆ ಮೊತ್ತ ಏರಿಕೆ ಮಾಡಿ ಪ್ರತಿ ತಿಂಗಳಿಗೆ 4000 ರೂ.ನಂತೆ ವಾರ್ಷಿಕ 48,000 ರೂ.ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಿಂದ ರಾಜ್ಯದ 36,217 ದೇವಸ್ಥಾನ ಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಅರ್ಚಕರ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಮಂಜೂರಾಗಿದೆ. ಅರ್ಚಕರ ಭವನಕ್ಕಾಗಿ ಮುಜರಾಯಿ ದೇವಾಲಯಗಳ ವ್ಯಾಪ್ತಿಯಲ್ಲಿರುವ ಸೂಕ್ತ ಜಾಗ ಗುರುತಿಸಿ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳು ಮುಜರಾಯಿ ಇಲಾಖೆ ಸಚಿವರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು. ಒಕ್ಕೂಟದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಎನ್‌.ದೀಕ್ಷಿತ್‌, ಗೌರವ ಉಪಾಧ್ಯಕ್ಷ ಡಾ.ಎಸ್‌.ಆರ್‌. ಶೇಷಾದ್ರಿಭಟ್ಟರ್‌, ಗೌರವ ಉಪಾಧ್ಯಕ್ಷರಾದ ಶ್ರೀಕಂಠಮೂರ್ತಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Puttur ಕಾಳುಮೆಣಸು ಧಾರಣೆ ಏರಿಕೆ ಸಾಧ್ಯತೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.