150 ಬಾರಿ ರೇಪ್‌;ಆಫ್ರಿಕಾ ಮಾಜಿ ಕ್ರಿಕೆಟಿಗನಿಗೆ 18 ವರ್ಷ ಜೈಲು!


Team Udayavani, Sep 15, 2017, 11:49 AM IST

6555.jpg

ಮ್ಯಾಂಚೆಸ್ಟರ್‌ : ಮಹಿಳೆಯೊಬ್ಬಳ ಮೇಲೆ 10 ವರ್ಷಗಳಲ್ಲಿ 150 ಕ್ಕೂ ಹೆಚ್ಚು ಬಾರಿ ಬರ್ಬರವಾಗಿ ಅತ್ಯಾಚಾರ ಎಸಗಿದ  ದಕ್ಷಿಣ ಆಫ್ರಿಕಾದ ದೇಶಿಯ ಕ್ರಿಕೆಟ್‌ ಆಟಗಾರನೊಬ್ಬನಿಗೆ ನ್ಯಾಯಾಲಯ 18 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 

47 ವರ್ಷ ಪ್ರಾಯದ ಡಿಯೊನ್‌ ತಾಲ್ಜರ್ಡ್‌ ಎಂಬ ಬಲ ಗೈ ವೇಗಿ ಶಿಕ್ಷೆಗೊಳಗಾಗಿದ್ದಾನೆ. 2002 ರಿಂದ 2012 ರ ವರೆಗೆ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದ. ಪ್ರತಿರೋಧ ತೋರಿದಾಗ ಗಂಭೀರ ಹಲ್ಲೆ ನಡೆಸಿ,  ಕತ್ತು ಹಿಸುಕಿ ಮಣಿಕಟ್ಟನ್ನು ಮುರಿದು ಹಾಕಿದ್ದ . ಘಟನೆ ನಡೆದ 3 ವರ್ಷದ ಬಳಿಕ ಸಂತ್ರಸ್ತ ಮಹಿಳೆ ದೂರು ನೀಡಿ ಕಾನೂನು ಹೋರಾಟಕ್ಕಿಳಿದಿದ್ದಳು.

ತನಿಖೆ ಮತ್ತು ವಿಚಾರಣೆ ವೇಳೆ ತಾಲ್ಜರ್ಡ್‌ 19 ಬಾರಿ ಅತ್ಯಾಚಾರ ಎಸಗಿರುವುದು ಧೃಡಪಟ್ಟ ಹಿನ್ನಲೆಯಲ್ಲಿ ಮ್ಯಾಂಚೆಸ್ಟರ್‌ ಕ್ರೌನ್‌ ಕೋರ್ಟ್‌ ಶಿಕ್ಷೆ ವಿಧಿಸಿದೆ. 

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.