ಬಿಂದ್ರಾ ಜೀವನಚರಿತ್ರೆ ಚಿತ್ರದಲ್ಲಿ ಅನಿಲ್ ಕಪೂರ್
Team Udayavani, Sep 16, 2017, 7:05 AM IST
ನವದೆಹಲಿ: ಬೀಜಿಂಗ್ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಜೀವನಚರಿತ್ರೆ ಆಧಾರಿತ ಚಲನಚಿತ್ರ ಇನ್ನು ಕೆಲವೇ ತಿಂಗಳಲ್ಲಿ ತೆರೆಗೆ ಅಪ್ಪಳಿಸಲಿದೆ. ಬಿಂದ್ರಾ ಪಾತ್ರದಲ್ಲಿ ಇತ್ತೀಚೆಗೆ ಬಾಲಿವುಡ್ಗೆ ಲಗ್ಗೆ ಇಟ್ಟ ಹರ್ಷವರ್ಧನ್ ಕಪೂರ್ ಅಭಿನಯಿಸುತ್ತಿದ್ದಾರೆ.
ಆದರೆ ಮತ್ತೂಂದು ವಿಶೇಷ ಎಂದರೆ, ಇಲ್ಲಿ ಬಿಂದ್ರಾ ತಂದೆಯ ಪಾತ್ರದಲ್ಲಿ ಖ್ಯಾತ ನಟ ಅನಿಲ್ ಕಪೂರ್ ಅಭಿನಯಿಸುವುದು ಖಚಿತವಾಗಿದೆ. ಅನಿಲ್ ಕಪೂರ್ ತನ್ನ ಮಗ ಹರ್ಷವರ್ಧನ್ ಜತೆ ಅಭಿನಯಿಸುತ್ತಿರುವುದು ಇದೇ ಮೊದಲು. ಈ ಬಗ್ಗೆ ಟ್ವೀಟರ್ನಲ್ಲಿ ಹರ್ಷವರ್ಧನ್ ಕಪೂರ್ ಸಂತಸ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ