ಜಿಪಂ ಎದುರು ಕೂಲಿ ಕಾರ್ಮಿಕರ  ಪ್ರತಿಭಟನೆ

Team Udayavani, Sep 16, 2017, 10:56 AM IST

16-Davangere-4.jpg

ದಾವಣಗೆರೆ: ಜಗಳೂರು ತಾಲೂಕು ಗುರುಸಿದ್ದಾಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ
ಉದ್ಯೋಗ ಖಾತರಿ ಯೋಜನೆಯಡಿ ಮಾಡಿರುವ ಕೆಲಸದ ಎರಡು ತಿಂಗಳ ಕೂಲಿ ಹಣ ಬಿಡುಗಡೆಗೆ ಒತ್ತಾಯಿಸಿ ಕೂಲಿ
ಕಾರ್ಮಿಕರು ಶುಕ್ರವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ) ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್‌ ಎದುರು ಪ್ರತಿಭಟನೆ ನಡೆಸಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿ ಎರಡು ತಿಂಗಳು ಕಳೆದರೂ 400ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಖಾತೆಗೆ ಈ ಕ್ಷಣದವರೆಗೆ ಹಣ ಜಮಾ ಮಾಡಿಲ್ಲ. ಅಧಿಕಾರಿಗಳನ್ನ ಕೇಳಿದರೆ ಇಲ್ಲ ಸಲ್ಲದ ಸಬೂಬು ಹೇಳುತ್ತಾರೆಯೇ ಹೊರತು ಹಣ ಜಮಾ ಮಾಡುವ ಗೋಜಿಗೆ ಹೋಗುತ್ತಿಲ್ಲ. ಕೂಲಿ ಹಣವನ್ನೇ ನಂಬಿಕೊಂಡು ಜೀವನ ನಡೆಸುವ ಕೂಲಿ ಕಾರ್ಮಿಕರು ಜೀವನ ನಡೆಸುವುದೇ ಕಷ್ಟ ಆಗಿದೆ. ಅಧಿಕಾರಿಗಳು ಈ ಕೂಡಲೇ ಹಣ ಬಿಡುಗಡೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೆಲಸ ಪ್ರಾರಂಭಿಸುವ ದಿನ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ 15 ದಿನದಲ್ಲಿ ಕೂಲಿ ಹಣ ನೀಡುವ ಭರವಸೆ ನೀಡಿದ್ದರು. ಆದರೆ, ಎರಡು ತಿಂಗಳು ಕಳೆದರೂ ಹಣ ಜಮೆ ಮಾಡಿಲ್ಲ. ಶೌಚಾಲಯ ಕಟ್ಟಲು ಇನ್ನಿಲ್ಲದ ಆಸಕ್ತಿ ತೋರಿಸಲಾಗುತ್ತಿದೆ. ಖಾತರಿ ಹಣವನ್ನೇ ನಂಬಿಕೊಂಡಿರುವ ಕೂಲಿ ಕಾರ್ಮಿಕರತ್ತ ಗಮನವನ್ನೇ ನೀಡುತ್ತಿಲ್ಲ. ಆದಷ್ಟು ಬೇಗ ಹಣ ಬಿಡುಗಡೆ ಮಾಡುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನಾ ಸ್ಥಳಕ್ಕೆ ಬಂದ ಮುಖ್ಯ ಲೆಕ್ಕಾಧಿಕಾರಿ ಆಂಜನೇಯ ಇತರರು, ಒಂದು ವಾರದಲ್ಲಿ ಖಾತೆಗೆ ಹಣ ಜಮೆ ಮಾಡಲಾಗುವುದು ಎಂಬ ಭರವಸೆ ನೀಡಿದ ಬಳಿಕವೇ ಪ್ರತಿಭಟನೆ ಹಿಂಪಡೆಯಲಾಯಿತು.

ಸಂಘದ ರಾಜ್ಯ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌, ಗುಮ್ಮನೂರು ಕೃಷ್ಣ,ಮೂರ್ತಿ, ರುದ್ರೇಶ್‌, ಗುರುಸಿದ್ದಾಪುರ ಮಲ್ಲೇಶ್‌, ರಮೇಶ್‌, ಮಲ್ಲೇಶಪ್ಪ, ಯರಲಕುಂಟೆ ಕೆಂಚಪ್ಪ, ಆಲೂರುಹಟ್ಟಿ ತಿಪ್ಪೇಸ್ವಾಮಿ ನಾಯ್ಕ, ಓಂಕಾರನಾಯ್ಕ, ಪರಶುರಾಮ್‌ ಇತರರು ಇದ್ದರು.

ಟಾಪ್ ನ್ಯೂಸ್

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.