ಜಾನಪದ ತಂಡಗಳು ಹೆಚ್ಚು  ಭಾಗವಹಿಸಲಿ: ಪೇಜಾವರ ಶ್ರೀ

Team Udayavani, Sep 18, 2017, 7:00 AM IST

pejawar-shree.jpg

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆ, ಕಲಾ ಪ್ರದರ್ಶನಗಳಲ್ಲಿ ಅನೇಕ ಹುಲಿ ವೇಷ ತಂಡಗಳು ಭಾಗವಹಿಸಿದ್ದವು. ಜಾನಪದ ತಂಡಗಳ ಸಂಖ್ಯೆ ಕಡಿಮೆಯಿತ್ತು. ಜಾನಪದ ತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆನ್ನುವುದು ನಮ್ಮ ಅಪೇಕ್ಷೆ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ರವಿವಾರ ರಾಜಾಂಗಣದಲ್ಲಿ ಬಹುಮಾನ ವಿತರಿಸಿ ಅವರು ಆಶೀವìಚನ ನೀಡಿದರು. ವಿಟ್ಲ ಪಿಂಡಿಯ ದಿನ ಶ್ರೀ ಕೃಷ್ಣ ವೇಷ, ಕುಣಿತ, ನೃತ್ಯಗಳು ಉತ್ತಮ ರೀತಿಯಲ್ಲಿ ನಡೆದಿವೆ. ಶ್ರೀಕೃಷ್ಣನಿಗೆ ನೃತ್ಯ, ವೇಷಗಳೆಂದರೆ ಅತೀವ ಪ್ರೀತಿ. ಅದು ಶ್ರೀಕೃಷ್ಣನಿಗೆ ನೀಡುವ ಸೇವೆ.  ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರೂ ಪ್ರಶಸ್ತಿ ಪಡೆಯಲು ಸಾಧ್ಯವಿಲ್ಲ. ಬಹುಮಾನ ಪಡೆಯದವರು ನಿರಾಶರಾಗಬಾರದು. ಎಲ್ಲರಿಗೂ ಶ್ರೀ ಕೃಷ¡ನ ಆಶೀರ್ವಾದ ಪ್ರಾಪ್ತವಾಗುತ್ತದೆ ಎಂದರು.

ಪರ್ಯಾಯ ಶ್ರೀ ಪೇಜಾವರ ಮಠದ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.