ವಿಶ್ವಸಂಸ್ಥೆ ಮಹಾಧಿವೇಶನ: ನ್ಯೂಯಾರ್ಕ್‌ಗೆ ಆಗಮಿಸಿದ ಸುಶ್ಮಾ

Team Udayavani, Sep 18, 2017, 11:22 AM IST

Sushma in New York-700.jpg

ಹೊಸದಿಲ್ಲಿ : ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ಅವರು ಉನ್ನತ ಅಧಿಕಾರಿಗಳ ಭಾರತೀಯ ನಿಯೋಗದೊಂದಿಗೆ ವಿಶ್ವ ಸಂಸ್ಥೆಯ ಮಹಾಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸುವ ಸಲುವಾಗಿ ಇಂದು ನ್ಯೂಯಾರ್ಕ್‌ ಗೆ ಆಗಮಿಸಿದ್ದಾರೆ. 

ಸ್ವರಾಜ್‌ ಅವರು ಮುಂದಿನ ಏಳು ದಿನಗಳ ಅತ್ಯಂತ ನಿಬಿಡ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ ವಿಶ್ವ ನಾಯಕರೊಂದಿಗೆ ಏರ್ಪಡುವ ಸುಮಾರು 20 ದ್ವಿಪಕ್ಷೀಯ ಮತ್ತು ತ್ರಿಪಕ್ಷೀಯ ಮಾತುಕತೆಗಳಲ್ಲಿ ಭಾಗಿಯಾಗಲಿದ್ದಾರೆ.

ಇವುಗಳಲ್ಲಿ ಅತೀ ಮುಖ್ಯವಾಗಿ ಸ್ವರಾಜ್‌ ಅವರು ಜಪಾನ್‌ ಮತ್ತು  ಅಮೆರಿಕದ ವಿದೇಶಾಂಗ ಸಚಿವರಾದ ಟ್ಯಾರೋ ಕೋನೋ ಮತ್ತು ರೆಕ್ಸ್‌ ಟಿಲ್ಲರ್‌ಸನ್‌ ಅವರೊಂದಿಗೆ ದ್ವಿಪಕ್ಷೀಯ ಮತ್ತು ತ್ರಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. 

ಉತ್ತರ ಕೊರಿಯದಿಂದ ಹೆಚ್ಚುತ್ತಿರುವ ಅಣ್ವಸ್ತ್ರ ಬೆದರಿಕೆಗಳ ನಡುವೆಯೇ ಈ ಮಾತುಕತೆಗಳು ನಡೆಯುವುದು ಮಹತ್ವದ್ದಾಗಿದೆ. ಉತ್ತರ ಕೊರಿಯ ಸೆಪ್ಟಂಬರ 15ರಂದು, ಒಂದೇ ತಿಂಗಳ ಅವಧಿಯೊಳಗೆ, ಜಪಾನ್‌ ಆಗಸದ ಮೇಲ್ಭಾಗದಿಂದ ಖಂಡಾಂತರ ಕ್ಷಿಪಣಿಯನ್ನು ಎರಡನೇ ಬಾರಿ ಹಾರಿಸಿರುವುದು ಜಾಗತಿಕ ಕಳವಳದ ವಿಷಯವಾಗಿದೆ. 

72ನೇ ವಿಶ್ವಸಂಸ್ಥೆ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ನ್ಯೂಯಾರ್ಕ್‌ ಗೆ ಆಗಮಿಸಿರುವ ಸುಶ್ಮಾ ಸ್ವರಾಜ್‌ ಅವರು ಭಯೋತ್ಪಾದನೆ, ಜನ ಕೇಂದ್ರೀಕೃತ ವಲಸೆ, ಜೈಶ್‌ ಎ ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ ಅಜರ್‌, ವಿಶ್ವಸಂಸ್ಥೆಯ ಸುಧಾರಣೆಗಳು, ಹವಾಮಾನ ಬದಲಾವಣೆ ಮತ್ತು ಇತರ ಶಾಂತಿ ಪಾಲನಾ ವಿಷಯಗಳನ್ನು ಮುಖ್ಯವಾಗಿ ಚರ್ಚಿಸಲಿದ್ದಾರೆ. 

ಈ ಮಹಾಧಿವೇಶನದ ಪಾರ್ಶ್ವದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ  ಸ್ವರಾಜ್‌ ಪಾಲ್ಗೊಂಡು ಭಯೋತ್ಪಾದನೆ ಪಿಡುಗನ್ನು ಚರ್ಚಿಸುವರು. 

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. Vivek from Mandya played drums in the White House

US; ಶ್ವೇತಭವನದಲ್ಲಿ ಡ್ರಮ್ಸ್‌  ನುಡಿಸಿದ ಮಂಡ್ಯ ಮೂಲದ ಡಾ| ವಿವೇಕ್‌

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Pakistan Govt Airlines to Private: PM Shehbaz Sharif

Pakistan ಸರ್ಕಾರಿ ವಿಮಾನ ಕಂಪನಿಗಳು ಖಾಸಗಿಗೆ: ಪಿಎಂ ಶೆಹಬಾಜ್‌ ಷರೀಫ್

1-qwewqeqw

POK; ಪಾಕ್‌ ವಿರುದ್ಧ ಬೂದಿ ಮುಚ್ಚಿದ ಕೆಂಡ : 4ನೇ ದಿನವೂ ಮುಂದುವರಿದ ಪ್ರತಿಭಟನೆ

1-wqeqeqw

MDH ಉತ್ಪನ್ನ ಆಮದು ತಗ್ಗಿಸಿದ ಅಮೆರಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.