ಕೋಟ: ಕಾರು ಢಿಕ್ಕಿ; ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Team Udayavani, Sep 19, 2017, 7:30 AM IST
ಕೋಟ: ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಕೋಟ ಸಮೀಪದ ಮೂಕೈìಯಲ್ಲಿ ಸಂಭವಿಸಿದೆ.
ಕುಂದಾಪುರ ಗುಲ್ವಾಡಿಯ ನಿವಾಸಿ ಇಸ್ಮಾಯಿಲ್ (55) ಮೃತಪಟ್ಟವರು. ಈತ ವೃತ್ತಿಯಲ್ಲಿ ಬಸ್ ಕಂಡೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಸೋಮವಾರ ಮಧುವನದಲ್ಲಿರುವ ತನ್ನ ಅಕ್ಕನ ಮನೆಗೆ ತೆರಳಿದ್ದರು. ಅಪರಾಹ್ನ ವಾಪಸು ಕುಂದಾಪುರಕ್ಕೆ ತೆರಳಲು ಕೋಟ ಮೂಕೈìಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಉಡುಪಿಯಿಂದ ಕುಂದಾಪುರ ಕಡೆಗೆ ಚಲಿಸುತ್ತಿದ ಕಾರು ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
ಮೃತರು ಪತ್ನಿ ಹಾಗೂ ಪುತ್ರಿಯನ್ನ ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣೆ ಉಪನೀರಿಕ್ಷಕ ಸಂತೋಷ್ ಎ. ಕಾಯ್ಕಿಣಿ ಹಾಗೂ ಸಿಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯರು ಹಾಗೂ ಜೀವನ್ ಮಿತ್ರಆ್ಯಂಬುಲೆನ್ಸ್ ಚಾಲಕ ನಾಗೇಶ ಪುತ್ರನ್ ಮೃತ ಶರೀರವನ್ನು ಸಾಗಿಸುವಲ್ಲಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ