ಆಪರೇಷನ್ ಮಂಗಳೂರು ಜೈಲ್: ಗಾಂಜಾ, ಹುಕ್ಕಾ, ಮೊಬೈಲ್
Team Udayavani, Sep 19, 2017, 11:33 AM IST
ಮಂಗಳೂರು : ಅಕ್ರಮಗಳ ವಾಸನೆ ಬಂದ ಹಿನ್ನಲೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಡಿಸಿಪಿ ಹನುಮಂತರಾಯ ನೇತೃತ್ವದಲ್ಲಿ ಜಿಲ್ಲಾ ಕಾರಾಗೃಹದ ಮೇಲೆ ಭಾರಿ ಸಂಖ್ಯೆಯ ಪೊಲೀಸರು ದಾಳಿ ನಡೆಸಿ ವ್ಯಾಪಕ ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿ ವೇಳೆ ಕೈದಿಗಳ ಬಳಿ 2 ಮೊಬೈಲ್, ಗಾಂಜಾ ಪ್ಯಾಕೇಟ್, ಪ್ಲಾಸ್ಟಿಕ್ ಬಾಟಲ್ ನಿಂದ ತಯಾರಿಸಿದ ಹುಕ್ಕಾ ರೀತಿಯ ವಸ್ತು, ಪಂಚ್, ರಾಡ್ ವಶ ಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಜೈಲಿಗೆ ಮಾರಕವಸ್ತುಗಳು ಪೂರೈಕೆಯಾಗಿವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಆದರೆ,ಈ ದಾಳಿಯನ್ನು ರೂಟಿನ್ ಚೆಕ್ ಅಪ್ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.
ಜೈಲಿನಲ್ಲಿ ಲಭ್ಯವಾದ ಮಾದಕವಸ್ತುಗಳ ಬಗ್ಗೆ ತನಿಖೆ ನಡೆಯಲಿದ್ದು, ಪ್ರತಿಯೊಂದು ಮಾಹಿತಿ ಕಲೆ ಹಾಕಲು ಪೊಲೀಸರು ನಿರ್ಧರಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್