ಮತ್ತೆ ಬಣ್ಣ ಹಚ್ಚಲಿರುವ ರಮ್ಯ


Team Udayavani, Sep 20, 2017, 10:33 AM IST

ramya.jpg

ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರವೇ ಉಳಿದಿರುವ ರಮ್ಯ ಮತ್ತೆ ಬಣ್ಣ ಹಚ್ಚುವ ಸಾಧ್ಯತೆ ಇದೆ. ರಮ್ಯ ಅವರನ್ನು ವಾಪಸ್ಸು ಕರೆತರುವ ಪ್ರಯತ್ನ ಮಾಡುತ್ತಿರುವುದು ನಾಗಶೇಖರ್‌. ರಮ್ಯ ಅವರನ್ನು ಕರೆತರುತ್ತಿರುವುದು, “ನವೆಂಬರ್‌ನಲ್ಲಿ ನಾನು ಅವಳು’ ಚಿತ್ರಕ್ಕಲ್ಲ. “ಮಹೇಂದರ್‌ ಮನಸ್ಸಲ್ಲಿ ಮಮ್ತಾಜ್‌’ ಎಂಬ ಹೊಸ ಚಿತ್ರಕ್ಕೆ. ಇದುವರೆಗೂ ನಟ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ನಾಗಶೇಖರ್‌, ಇದೀಗ ನಿರ್ಮಾಪಕರಾಗುತ್ತಿದ್ದಾರೆ.

ಈ ಚಿತ್ರದಲ್ಲಿ ರಮ್ಯ ಅವರಿಗೆ ಒಂದು ವಿಶೇಷ ಪಾತ್ರವಿದ್ದು, ಅವರನ್ನು ಮನವೊಲಿಸಿ ವಾಪಸ್ಸು ಕರೆದುಕೊಂಡು ಬರವ ವಿಶ್ವಾಸದಲ್ಲಿದ್ದಾರೆ ನಾಗಶೇಖರ್‌. ಹಾಗಂತ ಚಿತ್ರವನ್ನು ನಿರ್ದೇಶಿಸುತ್ತಿರುವುದು ಅವರಲ್ಲ, ನಿರ್ದೇಶಕ ಎಸ್‌. ಮಹೇಂದರ್‌. ಮಹೇಂದರ್‌ ಹೇಳಿದ ಒಂದು ಕಥೆ ಕೇಳಿ ಫಿದಾ ಆಗಿರುವ ನಾಗಶೇಖರ್‌, ಆ ಕಥೆಯನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ.

ನಿರ್ದೇಶನದ ಜವಾಬ್ದಾರಿಯನ್ನು ಎಸ್‌. ಮಹೇಂದರ್‌ ಅವರಿಗೇ ವಹಿಸಿದ್ದಾರೆ. ಈಗಾಗಲೇ ಈ ಕಥೆಯನ್ನು ಗಣೇಶ್‌ ಅವರಿಗೆ ಹೇಳಲಾಗಿದ್ದು, ಅವರು ನಟಿಸುವ ಸಾಧ್ಯತೆ ಇದೆ. ಇನ್ನು ಅವರಿಗೆ ನಾಯಕಿಯಾಗಿ ಪಾಕಿಸ್ತಾನದ ನಟಿಯೊಬ್ಬಳು ನಟಿಸುತ್ತಿದ್ದಾಳಂತೆ. ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಈ ಚಿತ್ರದ ಚಿತ್ರೀಕರಣ ಸಕಲೇಶಪುರ ಮುಂತಾದ ಕಡೆ ನಡೆಯಲಿದೆ. 

ಈ ಚಿತ್ರವು ನಾಗಶೇಖರ್‌ ಅವರ ಹುಟ್ಟುಹಬ್ಬವಾದ ನವೆಂಬರ್‌ 11ರಂದು ಪ್ರಾರಂಭವಾಗಲಿದ್ದು, ಈ ಚಿತ್ರದಲ್ಲಿ ನಾಗಶೇಖರ್‌ ಅವರ ತಂಡದ ಖಾಯಂ ಸದಸ್ಯರೆನಿಸಿಕೊಂಡಿರುವ ಛಾಯಾಗ್ರಾಹಕ ಸತ್ಯ ಹೆಗಡೆ, ಸಂಕಲನಕಾರ ಜೋ.ನಿ. ಹರ್ಷ, ಕಲಾ ನಿರ್ದೇಶಕ ಅರುಣ್‌ ಸಾಗರ್‌ ಇಲ್ಲೂ ಮುಂದುವರೆದಿದ್ದಾರೆ. ಇನ್ನು ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸುತ್ತಿದ್ದು, ಚಿತ್ರದ ಇತರೆ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ನಡೆಯುತ್ತಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.