ರೂಪಾಯಿ 4 ತಿಂಗಳ ಕನಿಷ್ಠಕ್ಕೆ : ಮುಂಬಯಿ ಶೇರು 247 ಅಂಕ ಕುಸಿತ


Team Udayavani, Sep 22, 2017, 10:35 AM IST

SENSEX-FALLS-600.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ದುರ್ಬಲ ಪ್ರವೃತ್ತಿ ಮತ್ತು ಹೆಚ್ಚಿದ ವಿದೇಶೀ ಬಂಡವಾಳ ಹೊರ ಹರಿವಿನ ಪರಿಣಾಮವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ  232 ಅಂಕಗಳ ನಷ್ಟಕ್ಕೆ ಗುರಿಯಾಗಿ 32,138.25 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಆರಂಭಿಸಿತು.

ಬ್ಯಾಂಕಿಂಗ್‌, ಹಣಕಾಸು, ಕ್ಯಾಪಿಟಲ್‌ ಗೂಡ್ಸ್‌ ಮತ್ತು ಎಫ್ ಎಂ ಸಿ ಜಿ ರಂಗದ ಶೇರುಗಳು ಭಾರೀ ಪ್ರಮಾಣದ ಮಾರಾಟ ಒತ್ತಡಕ್ಕೆ ಗುರಿಯಾದವು. 

ಡಾಲರ್‌ ಎದುರು ರೂಪಾಯಿ ವಿನಿಮಯ ದರ ನಾಲ್ಕು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದದ್ದು ಕೂಡ ಶೇರು ಮಾರುಕಟ್ಟೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿತು. ಕಳೆದ ಮೂರು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟು 53.72 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌ 274.40 ಅಂಕಗಳ ನಷ್ಟದೊಂದಿಗೆ 32,094.64 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 102.60 ಅಂಕಗಳ ನಷ್ಟದೊಂದಿಗೆ 10,019.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಬೆಳಗ್ಗಿನ ವಹಿವಾಟಿನ ಟಾಪ್‌ ಗೇನರ್‌ಗಳಾಗಿ ಎಚ್‌ ಸಿ ಎಲ್‌ ಟೆಕ್‌, ಟಾಟಾ ಮೋಟರ್‌, ಭಾರ್ತಿ ಇನ್‌ಫ್ರಾಟೆಲ್‌, ಸನ್‌ ಫಾರ್ಮಾ, ಟಾಟಾ ಮೋಟರ್‌ (ಡಿ) ಶೇರುಗಳು ಕಾಣಿಸಿಕೊಂಡವು. ಟಾಪ್‌ ಲೂಸರ್‌ಗಳಾಗಿ ಎಸ್‌ ಬ್ಯಾಂಕ್‌, ಹಿಂಡಾಲ್ಕೊ, ವೇದಾಂತ, ಅಂಬುಜಾ ಸಿಮೆಂಟ್ಸ್‌, ಅಲ್‌ಟ್ರಾ ಟೆಕ್‌ ಸಿಮೆಂಟ್‌ ಶೇರುಗಳು ಹಿನ್ನಡೆಗೆ ಗುರಿಯಾದವು.

ಟಾಪ್ ನ್ಯೂಸ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Casino Financial Institution Repayment Methods: A Comprehensive Guide

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.