ಉತ್ತರ ಕೊರಿಯಕ್ಕೆ ಪೆಟ್ರೋಲಿಯಂ ರಫ್ತು ಕಡಿತಗೊಳಿಸುವ ಚೀನ

Team Udayavani, Sep 23, 2017, 12:28 PM IST

China Prez-700.jpg

ಬೀಜಿಂಗ್‌ : ಅಣು ಉದ್ಧಟತನ ತೋರುವ ಮೂಲಕ ಅಮೆರಿಕಕ್ಕೆ ಮಾತ್ರವಲ್ಲದೆ ಇಡಿಯ ವಿಶ್ವದ ಸುರಕ್ಷೆಗೇ ಸಡ್ಡು ಹೊಡೆಯುತ್ತಿರುವ ಉತ್ತರ ಕೊರಿಯದ ಮಿತ್ರನಾಗಿರುವ ಹೊರತಾಗಿಯೂ ಚೀನ, ವಿಶ್ವಸಂಸ್ಥೆ ಹೇರಿರುವ ನಿಷೇಧಗಳಡಿ ತಾನು ಉತ್ತರ ಕೊರಿಯಕ್ಕೆ ತೈಲ ರಫ್ತಿನ ಮೇಲೆ ಮಿತಿಯನ್ನು ಹೇರುವುದಾಗಿ ಹೇಳಿದೆ. 

ಉತ್ತರ ಕೊರಿಯಕ್ಕೆ ನಾವು ರಫ್ತು ಮಾಡುತ್ತಿರುವ ಸಂಸ್ಕರಿತ ಪೆಟ್ರೋಲಿಯಂ ಅನ್ನು ವರ್ಷಕ್ಕೆ 20 ಲಕ್ಷ ಬ್ಯಾರಲ್‌ ಗೆ ಸೀಮಿತ ಗೊಳಿಸುತೇವೆ ಮತ್ತು ದ್ರವೀಕೃತ ಅನಿಲ (ಎಲ್‌ಎನ್‌ಜಿ) ಮಾರಾಟವನ್ನು ಸಾರಾಸಗಟು ನಿಲ್ಲಿಸುತ್ತೇವೆ; ನಮ್ಮ ಈ ಕ್ರಮ ಮುಂದಿನ ವರ್ಷ ಜನವರಿ 1ರಿಂದ ಜಾರಿಗೆ ಬರುತ್ತದೆ ಎಂದು ಚೀನದ ವಾಣಿಜ್ಯ ಸಚಿವಾಲಯ ಹೇಳಿದೆ. 

ಆದರೆ ಚೀನ ಪ್ರಕೃತ ಉತ್ತರ ಕೊರಿಯಕ್ಕೆ ಎಷ್ಟು ಪ್ರಮಾಣದ ತೈಲವನ್ನು ಪೂರೈಕೆ ಮಾಡುತ್ತಿದೆ ಮತ್ತು ಅದರಲ್ಲಿ ಎಷ್ಟರ ಮಟ್ಟಿಗಿನ ಕಡಿತವನ್ನು ಕೈಗೊಳ್ಳುತ್ತದೆ ಎಂಬುದನ್ನು ಬೀಜಿಂಗ್‌ ಸ್ಪಷ್ಟಪಡಿಸಿಲ್ಲ. 

ಇದೇ ವೇಳೆ ಉತ್ತರ ಕೊರಿಯದಿಂದ ನಾವು ಆಮದಿಸಿಕೊಳ್ಳುವ ಜವುಳಿಯನ್ನು ನಿಷೇಧಿಸುತ್ತೇವೆ ಎಂದು ಬೀಜಿಂಗ್‌ ಹೇಳಿದೆ. ಜವುಳಿ ರಫ್ತು ಉತ್ತರ ಕೊರಿಯಕ್ಕೆ ವಿದೇಶೀ ವಿನಿಮಯ ಗಳಿಕೆಗೆ ಅತ್ಯಂತ ಪ್ರಮುಖ ಮೂಲವಾಗಿದೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.