ಬಿಎಸ್ವೈ ವಿರುದ್ಧ ನಾನೇ ಕಾಂಗ್ರೆಸ್ ಅಭ್ಯರ್ಥಿ:ವರ್ತೂರ್
Team Udayavani, Sep 24, 2017, 11:25 AM IST
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್’ಯಡಿಯೂರಪ್ಪ ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲಿ ಅವರ ವಿರುದ್ಧ ನಾನೇ ಕಾಂಗ್ರೆಸ್ ಅಭ್ಯರ್ಥಿ’ ಎಂದರು.
‘ಹೈಕಮಾಂಡ್ ನನಗೆ ಟಿಕೆಟ್ ಭರವಸೆ ನೀಡಿದ್ದು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ’ ಎಂದು ಪ್ರಕಾಶ್ ಹೇಳಿದರು.
ಮೂಲ ಕಾಂಗ್ರೆಸಿಗರಾಗಿದ್ದ ವರ್ತೂರ್ ಪ್ರಕಾಶ್ 2008 ರಲ್ಲಿ ಬಂಡಾಯ ಅಭ್ಯರ್ಥಿಯಾಗಿ ಜಯ ಸಾಧಿಸಿದ್ದರು.ಬಿಜೆಪಿ ಸರ್ಕಾರದಲ್ಲಿ ಕೊನೆ ಕ್ಷಣದಲ್ಲಿ ಸಚಿವ ಸ್ಥಾನವನ್ನೂ ಪಡೆದಿದ್ದರು. 2014 ರಲ್ಲಿ ಮತ್ತೆ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!