ಜರ್ಮನಿ ಯುವತಿಯರ ಮೇಲೆ ಅತ್ಯಾಚಾರ ಯತ್ನ

Team Udayavani, Sep 24, 2017, 2:42 PM IST

AP-4.jpg

ಉಳ್ಳಾಲ: ಜರ್ಮನಿ ಮೂಲದ ಯುವತಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪಾನೀರು ಬಳಿ ನಡೆದಿದೆ.

ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಸಾರ್ವಜನಿಕರು ಹಿಡಿದು ಪೊಲೀಸ್‌ ವಶಕ್ಕೆ ಒಪ್ಪಿಸಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಹರೇಕಳ ನಿವಾಸಿ ಮುಸ್ತಾಫ ಎಂದು ಗುರುತಿಸಲಾಗಿದೆ. ಪಾನೀರು ಬಳಿಯ ಚರ್ಚ್‌ಗೆ ಸೇರಿದ ಆಶ್ರಮದಲ್ಲಿ ಸಾಮಾಜಿಕ ಕಾರ್ಯಕರ್ತೆಯರಾಗಿ ಬಂದಿದ್ದ ಜರ್ಮನಿ ಮೂಲದವರು ಸಂತ್ರಸ್ತ ಯುವತಿಯರಾಗಿದ್ದಾರೆ.

ನಡೆದಿದ್ದೇನು?
ದೇರಳಕಟ್ಟೆ ಸಮೀಪದ ಪಾನೀರು ಆಶ್ರಮದಲ್ಲಿ ಕಳೆದ ಹಲವು ತಿಂಗಳಿನಿಂದ ಜರ್ಮನಿ ಮೂಲದ ಯುವತಿಯರು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಶನಿವಾರ ಸಂಜೆ ಈ ಯುವತಿಯರು ದೇರಳಕಟ್ಟೆಯಿಂದ ಪಾನೀರು ಕಡೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿರ್ಜನ ಪ್ರದೇಶದಲ್ಲಿ ದೇರಳಕಟ್ಟೆ ಕಡೆಯಿಂದ ಹಿಂಬಾಲಿಸಿಕೊಂಡು ಬಂದಿದ್ದ ಯುವಕ ಯುವತಿಯರನ್ನು ಅಡ್ಡಗಟ್ಟಿ ಮೈ ಮೇಲೆ ಕೈ ಹಾಕಿ, ಅತ್ಯಾಚಾರಕ್ಕೆ ಯತ್ನಿಸಿದ್ದ. ಯುವತಿ ಬೊಬ್ಬಿಟ್ಟಾಗ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಯುವಕನನ್ನು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕ ಮಾನಸಿಕ ಅಸ್ವಸ್ಥನಾಗಿದ್ದು, ಈ ಕುರಿತ ವೆನ್ಲಾಕ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕುರಿತ ಪತ್ರವನ್ನು ಯುವಕನ ಹೆತ್ತವರು ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.