ಉಡುಪಿ: ಸಿಂಡ್‌ ವಾಹನ ಮೇಳ-2017 ಉದ್ಘಾಟನೆ

Team Udayavani, Sep 24, 2017, 3:47 PM IST

24Maniapl-12.jpg

ಉಡುಪಿ: ಸಿಂಡಿಕೇಟ್‌ ಬ್ಯಾಂಕ್‌ ಉಡುಪಿ ಪ್ರಾದೇಶಿಕ ಕಚೇರಿಯ ಪ್ರಾಯೋಜಕತ್ವದಲ್ಲಿ ಅವರ ಅಧಿಕೃತ ಕಾರು ವಿತರಕರ ಸಹಭಾಗಿತ್ವದಲ್ಲಿ ನವ ರಾತ್ರಿ ಪ್ರಯುಕ್ತ ಉಡುಪಿಯ ಎಂಜಿಎಂ ಗ್ರೌಂಡ್‌ನ‌ಲ್ಲಿ ಆಯೋಜಿಸಿರುವ ‘ಸಿಂಡ್‌ ವಾಹನ ಮೇಳ-2017’ರ ಉದ್ಘಾಟನೆ ಶನಿವಾರ ನಡೆಯಿತು.

ಸಿಂಡಿಕೇಟ್‌ ಬ್ಯಾಂಕಿನ ಗ್ರಾಹಕರಾದ ಬಿಆರ್‌ಕೆ ಆ್ಯಂಡ್‌ ಸನ್ಸ್‌ ಆಡಳಿತ ಪಾಲುದಾರ ಬೋಳ ರಾಮನಾಥ ಕಾಮತ್‌ ಕಾರ್ಕಳ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಹಿಂದೆ ಮನೆಯಲ್ಲೊಂದು ಕಾರಿದ್ದರೆ ಅದು ಅವರ ಪ್ರತಿಷ್ಠೆಯ ಸಂಕೇತವಾಗಿತ್ತು. ಆದರೆ ಇಂದಿನ ಆಧುನಿಕ ಯುಗದಲ್ಲಿ ಆವಶ್ಯಕತೆ ಪೂರೈಸಿಕೊಳ್ಳಲು ಒಂದು ಮನೆಯಲ್ಲಿ ಕನಿಷ್ಠ ಎರಡು – ಮೂರು ಕಾರುಗಳಿದ್ದರೂ ಸಾಕಾಗದು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಾಹನ ಮೇಳವು ಕಾರುಗಳನ್ನು ಖರೀದಿಸುವ ಮುನ್ನ ಸೂಕ್ತ ಮಾಹಿತಿ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಒಂದೇ ಸೂರಿನಡಿ ಮಾಹಿತಿ
ಅಧ್ಯಕ್ಷತೆ ವಹಿಸಿದ್ದ ಸಿಂಡಿಕೇಟ್‌ ಬ್ಯಾಂಕ್‌ ವಲಯ ಕಚೇರಿಯ ಮಹಾ ಪ್ರಬಂಧಕ ಸತೀಶ್‌ ಕಾಮತ್‌ ಮಾತನಾಡಿ, ಗ್ರಾಹಕರಿಗೆ ಸೇವೆಯೊಂದಿಗೆ ಅವರ ಆವಶ್ಯಕತೆಗೆ ಬೇಕಾದ ವಸ್ತು, ವಾಹನಾದಿಗಳ ಖರೀದಿಗೆ ಅನುಕೂಲವಾಗುವಂತಹ ಸಾಲ ಸೌಲಭ್ಯಗಳನ್ನು ಒದಗಿಸುವ ಜವಾಬ್ದಾರಿಯಿಂದ ಮತ್ತು ಬ್ಯಾಂಕಿನ ವ್ಯವಹಾರ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ಜನತೆಗೆ ಒಂದೇ ಸೂರಿನಡಿ ವಿವಿಧ ಕಂಪೆನಿಗಳ ವಾಹನಗಳ ಕುರಿತಾದ ಸ್ಥೂಲ ಮಾಹಿತಿ ಲಭ್ಯವಾಗಲಿದೆ ಎಂದರು.

ಪ್ರಧಾನ ಕಚೇರಿಯ ಮಹಾ ಪ್ರಬಂಧಕ ಮಧು ಪಿ. ಹೆಗ್ಡೆ, ವಲಯ ಕಚೇರಿಯ ಡಿಜಿಎಂ ಬಿ.ಆರ್‌. ಹಿರೇಮಠ ಅವರು ಶುಭ ಹಾರೈಸಿದರು. ಪ್ರಾದೇಶಿಕ ಕಚೇರಿಯ ಉಪ ಮಹಾ ಪ್ರಬಂಧಕ ಎಸ್‌.ಎಸ್‌. ಹೆಗ್ಡೆ ಸ್ವಾಗತಿಸಿದರು. ಸಿಂಡಿಕೇಟ್‌ ಬ್ಯಾಂಕ್‌ ಪ್ರಾದೇಶಿಕ ಕಚೇರಿಯ ಅಧಿಕಾರಿ ರಾಮಚಂದ್ರ ಎನ್‌. ಮಧ್ದೋಡಿ ಕಾರ್ಯಕ್ರಮ ನಿರೂಪಿಸಿದರು. ಪ್ರಾದೇಶಿಕ ಕಚೇರಿಯ ಮುಖ್ಯ ಅಧಿಕಾರಿ ಡೈಸಿ ಎಂ. ಡಿ’ಸೋಜಾ ವಂದಿಸಿದರು.

ಟಾಪ್ ನ್ಯೂಸ್

1-puna

Pune ಪೋರ್ಶೆ ಕಾರು ಅಪಘಾತ ಕೇಸು: ಇಬ್ಬರು ವೈದ್ಯರ ಸೆರೆ

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

BJP, ಎನ್‌ಡಿಎ ಗೆಲುವು ತಪ್ಪಿಸಲಾಗದು: ವಿಜಯೇಂದ್ರ

BJP, ಎನ್‌ಡಿಎ ಗೆಲುವು ತಪ್ಪಿಸಲಾಗದು: ವಿಜಯೇಂದ್ರ

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Padubidri; ಕಾರು ಢಿಕ್ಕಿ: ಪಾದಚಾರಿ ಸಾವು

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-puna

Pune ಪೋರ್ಶೆ ಕಾರು ಅಪಘಾತ ಕೇಸು: ಇಬ್ಬರು ವೈದ್ಯರ ಸೆರೆ

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

1-asasas

Kejriwal ಅವಕಾಶವಾದಿ, ಮಣಿಶಂಕರ್‌ ಅಯ್ಯರ್‌ ಬಾಯಿಬಡುಕ: ವಾದ್ರಾ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.