ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಶುರು: ಕಾರ್ಯವೈಖರಿ ಪರಾಮರ್ಶೆ

Team Udayavani, Sep 25, 2017, 6:25 AM IST

aMIT.jpg

ನವದೆಹಲಿ: ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಭಾನುವಾರ ಆರಂಭವಾಗಿದೆ. ಪಕ್ಷದ ಅಧ್ಯಕ್ಷ ಅಮಿತ್‌ ಶಾ, ವಿವಿಧ ರಾಜ್ಯಗಳಲ್ಲಿ ಪಕ್ಷದ ಕಾರ್ಯವೈಖರಿಯ ಪರಾಮರ್ಶೆ ನಡೆಸಿದ್ದಾರೆ. 

ಉದ್ಘಾಟನೆ ಬಳಿಕ ವಿವಿಧ ರಾಜ್ಯಗಳ ಮುಖ್ಯಸ್ಥರ ಜತೆ ಸಭೆ, ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಪ್ರಧಾನಿಯವರ ಸ್ವತ್ಛ ಭಾರತ ಯೋಜನೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅಂತಿಮ ದಿನವಾಗಿರುವ ಸೋಮವಾರ ಅಂಗೀಕರಿಸಬೇಕಾಗಿರುವ ನಿರ್ಣಯಗಳನ್ನು ಶಾ ಪರಿಶೀಲಿಸಿದರು. ಅದೇ ದಿನ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಮೋದಿ ಅವರು ವಿದ್ಯುತ್‌, ಗೃಹ ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ

Head Coach; ಬಿಸಿಸಿಐ ಆಫರ್ ತಿರಸ್ಕರಿಸಿದ್ದೇನೆ ಎಂದ ಪಾಂಟಿಂಗ್; ತಿರುಗೇಟು ನೀಡಿದ ಜಯ್ ಶಾ

ಸಿದ್ದರಾಮಯ್ಯ

Mysore; ಲೋಕಸಭೆ ಮುಗಿದ ಕೂಡಲೇ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿದ್ದರಾಮಯ್ಯ

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾಂಗ್ರೆಸ್ ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ

Technical Fault: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Technical Fault: 6 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Panaji: ಪರವಾನಿಗೆ ಇಲ್ಲದೆ ದೋಣಿ ವಿಹಾರ… ಮಾಲೀಕ, ನಿರ್ವಾಹಕನ ವಿರುದ್ಧ ಪ್ರಕರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ

ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್‌ ತಂತಿ ಟೆನ್ಶನ್‌| ಸ್ಥಳಾಂತರಕ್ಕೆ ಪೋಷಕರ ಆಗ್ರಹ

ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್‌ ತಂತಿ ಟೆನ್ಶನ್‌| ಸ್ಥಳಾಂತರಕ್ಕೆ ಪೋಷಕರ ಆಗ್ರಹ

Head Coach; ಬಿಸಿಸಿಐ ಆಫರ್ ತಿರಸ್ಕರಿಸಿದ್ದೇನೆ ಎಂದ ಪಾಂಟಿಂಗ್; ತಿರುಗೇಟು ನೀಡಿದ ಜಯ್ ಶಾ

Head Coach; ಬಿಸಿಸಿಐ ಆಫರ್ ತಿರಸ್ಕರಿಸಿದ್ದೇನೆ ಎಂದ ಪಾಂಟಿಂಗ್; ತಿರುಗೇಟು ನೀಡಿದ ಜಯ್ ಶಾ

ಸಿದ್ದರಾಮಯ್ಯ

Mysore; ಲೋಕಸಭೆ ಮುಗಿದ ಕೂಡಲೇ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿದ್ದರಾಮಯ್ಯ

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.