1.16 ಕೋಟಿಯ ಕಾರ್ತಿ ಆಸ್ತಿ ಜಪ್ತಿ
Team Udayavani, Sep 26, 2017, 6:50 AM IST
ಹೊಸದಿಲ್ಲಿ: ಏರ್ಸೆಲ್-ಮ್ಯಾಕ್ಸಿಸ್ ಡೀಲ್ ಹಣಕಾಸು ಅಕ್ರಮ ಸಂಬಂಧ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ 1.16 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಸೋಮವಾರ ಮುಟ್ಟುಗೋಲು ಹಾಕಿಕೊಂಡಿದೆ.
ಕಾರ್ತಿ ಅವರಿಗೆ ನಂಟಿರುವ ಸಂಸ್ಥೆಯ 26 ಲಕ್ಷ ರೂ. ನಿಗದಿತ ಠೇವಣಿ ಹಾಗೂ ಕಾರ್ತಿ ಅವರ ಉಳಿತಾಯ ಖಾತೆಯಲ್ಲಿರುವ ಮೊತ್ತ ಮತ್ತು ನಿಗದಿತ ಠೇವಣಿಯಲ್ಲಿರುವ 90 ಲಕ್ಷ ರೂ.ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ. ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಚಿದಂಬರಂ, “ನನ್ನ ಪುತ್ರನ ವಿರುದ್ಧದ ಕ್ರಮವು ಸುಳ್ಳುಗಳು ಹಾಗೂ ಊಹೆಗಳ ಮಿಶ್ರಣ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!