ಅಂಬೇಡ್ಕರ್‌ ಒಪ್ಪಿಕೊಂಡ ಬೌದ್ಧ ಧಮ್ಮ ವೈಜ್ಞಾನಿಕ ಧರ್ಮ


Team Udayavani, Sep 26, 2017, 9:40 AM IST

gul-3.jpg

ಕಲಬುರಗಿ: ಅಂಬೇಡ್ಕರ್‌ ಅವರು ಒಪ್ಪಿಕೊಂಡಿದ್ದ ಬೌದ್ಧ ಧರ್ಮ ಜಗತ್ತಿನಲ್ಲಿ ಏಕೈಕ ವೈಜ್ಞಾನಿಕವಾದ ಧರ್ಮವಾಗಿದೆ. ಈ ಧರ್ಮ ದೇವರ ಬದಲು ಮನುಷ್ಯ ಪ್ರೀತಿಯಲ್ಲಿ ನಂಬಿಕೆ ಉಳ್ಳದ್ದಾಗಿದೆ. ಆದ್ದರಿಂದ ಜಗತ್ತಿನಾದ್ಯಂತ ಹರಡಿಕೊಂಡಿದೆ ಎಂದು ಗುವಿವಿ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ| ಎಚ್‌.ಟಿ.ಪೋತೆ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಕನ್ನಡ ಭವನದಲ್ಲಿ ಪ್ರಬುದ್ಧ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಎಸ್‌.ಎಸ್‌. ಪ್ರಕಾಶನ, ಸಹನಾ ಪ್ರಕಾಶನ ಕಲಬುರಗಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಬೌದ್ಧ ಧಮ್ಮ ಮತ್ತು ಬಾಬಾಸಾಹೇಬ ಡಾ| ಬಿ.ಆರ್‌. ಅಂಬೇಡ್ಕರ್‌ ಚಿಂತನ ಮಂಥನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ವೈಜ್ಞಾನಿಕತೆ ಧರ್ಮ ಅಪ್ಪಿಕೊಂಡಿದ್ದ ಬಾಬಸಾಹೇಬರು, 1935ರಲ್ಲಿ ಯೋವಾ ಸಮ್ಮೇಳನದಲ್ಲಿ ಹಿಂದೂವಾಗಿ ಹುಟ್ಟಿದ್ದೇನೆ. ಆದರೆ ಹಿಂದೂವಾಗಿ ಸಾಯಲಾರೆ ಎಂದು ಹೇಳಿ 21 ವರ್ಷಗಳ ನಂತರ ಧರ್ಮಾಂತರವಾಗಿ, ದೇಶಕ್ಕೆ ಬೌದ್ಧ ಧಮ್ಮ ಮರಳಿ ಪರಿಚಯಿಸಿದ್ದಾರೆ. ಡಾ| ಅಂಬೇಡ್ಕರ ಅವರ ಚರಿತ್ರೆ ಸಂಪೂರ್ಣವಾಗಿ ಓದುವುದಿಲ್ಲವೋ ಅಲ್ಲಿವರೆಗೆ ಅಂಬೇಡ್ಕರ ಅವರನ್ನು ಅರಿಯಲು ಸಾಧ್ಯವಿಲ್ಲ ಎಂದು ಹೇಳಿದರು.

ಅತಿಥಿಯಾಗಿ ಪಾಲ್ಗೊಂಡಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಡಾ| ಮಾರುತಿರಾವ ಡಿ. ಮಾಲೆ ಮಾತನಾಡಿ, ಭಾರತ ದೇಶದ ನಿಜವಾದ ಚರಿತ್ರೆ ಬೌದ್ಧ ಧರ್ಮದಲ್ಲಿ ಅಡಗಿದೆ. ಹಲವಾರು ಹೋರಾಟಗಳು ನಡೆದರೂ ಇನ್ನೂ ನಮ್ಮಲ್ಲಿ ಅಸ್ಪೃಶ್ಯತೆ ಹೋಗಿಲ್ಲ. ಅದನ್ನು ಹೋಗಿಸಲು ಬೌದ್ಧ ಧಮ್ಮದ ಪ್ರಚಾರ ಅವಶ್ಯಕ. ಪಂಚಶೀಲ ತತ್ವ ಮತ್ತು ಅಷ್ಟಾಂಗ
ಮಾರ್ಗಗಳು ಮನುಷ್ಯನಿಗೆ ಮನುಷ್ಯನನ್ನಾಗಿ ಮಾಡುತ್ತವೆ ಎಂದು ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಪ್ರಬುದ್ಧ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಾ| ಗಾಂಧೀಜಿ ಮೇಳಕೇರೆ ಮಾತನಾಡಿದರು. 

ವೇದಿಕೆ ಕಾರ್ಯದರ್ಶಿ ಎಚ್‌.ಎಸ್‌. ಬೇನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಶಿನಾಥ ಮುಖರ್ಜಿ ಕಾರ್ಯಕ್ರಮ ನಿರೂಪಿಸಿದರು. ಅನಿಲ ಟೆಂಗಳಿ ವಂದಿಸಿದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.