ನೈಟ್‌ ಕ್ಲಬ್‌ ಪ್ರಕರಣ: ಸ್ಟೋಕ್ಸ್‌ ಬಂಧನ


Team Udayavani, Sep 27, 2017, 11:41 AM IST

27-STATE-25.jpg

ಲಂಡನ್‌: ಇಂಗ್ಲೆಂಡಿನ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ನೈಟ್‌ಕ್ಲಬ್‌ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದು, ವಿಚಾರಣೆ ಬಳಿಕ ಬಿಡು ಗಡೆಗೊಂಡಿದ್ದಾರೆ. ರವಿವಾರ ರಾತ್ರಿ ಬ್ರಿಸ್ಟಲ್‌ನ ನೈಟ್‌ಕ್ಲಬ್‌ಒಂದರಲ್ಲಿ ಬೆನ್‌ ಸ್ಟೋಕ್ಸ್‌ ಕುಡಿದು ದಾಂಧಲೆ ನಡೆಸಿದ್ದಾರೆ. ಸೋಮವಾರ ಬೆಳಗಿನ ಜಾವ ಬಂಧನಕ್ಕೊಳಗಾದ ಅವರನ್ನು ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದೆ. ಆದರೆ ತನಿಖೆ ಮುಂದುವರಿದಿದೆ.

ಘಟನೆಯ ವೇಳೆ ಬೆನ್‌ ಸ್ಟೋಕ್ಸ್‌ ಜತೆ ಆರಂಭಕಾರ ಅಲೆಕ್ಸ್‌ ಹೇಲ್ಸ್‌ ಕೂಡ ಇದ್ದರು. ಹೇಲ್ಸ್‌ ಅವರೀಗ ಈ ಘಟನೆಯ ಪ್ರಮುಖ ಸಾಕ್ಷೀದಾರನಾಗಿದ್ದು, ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಬೇಕಿದೆ. ಹೀಗಾಗಿ ವೆಸ್ಟ್‌ ಇಂಡೀಸ್‌ ವಿರುದ್ಧದ 4ನೇ ಏಕದಿನ ಪಂದ್ಯದಿಂದ ಇವರಿಬ್ಬರನ್ನೂ ಇಂಗ್ಲೆಂಡ್‌ ತಂಡದಿಂದ ಕೈಬಿಡಲಾಗಿದೆ ಎಂದು ಇಸಿಬಿ ಟೀಮ್‌ ಡೈರೆಕ್ಟರ್‌ ಆ್ಯಂಡ್ರೂé ಸ್ಟ್ರಾಸ್‌ ತಿಳಿಸಿದ್ದಾರೆ.

ಬೆನ್‌ ಸ್ಟೋಕ್ಸ್‌ ಬಾರಿನಲ್ಲಿ ಗಲಭೆ ನಡೆಸಿದ್ದು ಇದೇ ಮೊದಲೇನಲ್ಲ. 2012 ಮತ್ತು 2013ರಲ್ಲೂ ಇಂಥದೇ 2 ಪ್ರಕರಣಗಳಲ್ಲಿ ಭಾಗಿಯಾಗಿ ವಿಚಾರಣೆಗೊಳಗಾಗಿದ್ದರು. 2013ರಲ್ಲಿ ಇಂಗ್ಲೆಂಡ್‌ ಲಯನ್ಸ್‌ ಪರ ಆಡುತ್ತಿದ್ದಾಗ ಕುಡಿದು ಗಲಾಟೆ ಮಾಡಿದ್ದರು. ಆಗ ಅವರ ವಿರುದ್ಧ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗಿತ್ತು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.