ಬರ್ತ್ ಡೇ ದಿನ ಜ್ಯೂಸ್ ಎಂದು ಆ್ಯಸಿಡ್ ಕುಡಿದು ಬಾಲಕರಿಬ್ಬರ ಸಾವು


Team Udayavani, Sep 28, 2017, 11:09 AM IST

46.jpg

 ಬೆಂಗಳೂರು: ಜನ್ಮದಿನದ ಸಂಭ್ರಮದಲ್ಲಿದ್ದ ಬಾಲಕರಿಬ್ಬರು ಜ್ಯೂ ಸ್ ಎಂದು ಭಾವಿಸಿ ಆ್ಯಸಿಡ್ ಕುಡಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಅವೆನ್ಯೂ ರೋಡ್ ನ ಕಿಲಾರೆ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ. 

ಹುಟ್ಟು ಹಬ್ಬದ ಆಚರಣೆಯಲ್ಲಿದ್ದ ಆಭರಣ ತಯಾರಕ ಶಂಕರ್ ಸಿಂಗ್ ರ ಪುತ್ರ ಸಾಯಿಲ್ ಸಿಂಗ್(9) ಮತ್ತು ಪಕ್ಕದ ಮನೆಯ ಆರ್ಯನ್ ಸಿಂಗ್(8) ಆಟವಾಡುತ್ತ ಸಾಫ್ಟ್ ಡ್ರಿಂಕ್ಸ್ ಬಾಟಲಿಯಲ್ಲಿದ್ದ ಸಲ್ಫ್ಯೂರಿಕ್  ಆ್ಯಸಿಡನ್ನು ಕುಡಿದೇ  ಬಿಟ್ಟಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ ಇಬ್ಬರೂ  ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ . 

ಚಿನ್ನವನ್ನು ಕರಗಿಸಲೆಂದು ಆ್ಯಸಿಡನ್ನು ತಂದಿಡಲಾಗಿತ್ತು ಎಂದು ತಿಳಿದು ಬಂದಿದೆ. ಬಾಲಕರಿಬ್ಬರ ಮನೆಯವರ ಆಕ್ರಂದನ ಮುಗಿಲು ಮುಟ್ಟಿತ್ತು. 

ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.