ರಾಗಪ್ರಿಯಾ-ವೆಂಕಟೇಶಗೆ ಗಾಂಧಿ ಪುರಸ್ಕಾರ

Team Udayavani, Oct 3, 2017, 9:42 AM IST

gul.jpg

ಕಲಬುರಗಿ: ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅವರು ಹಾಸನ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಹಾಸನ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಿದ್ದಕ್ಕಾಗಿ ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗಾಂಧಿ ಪುರಸ್ಕಾರ’ ಕ್ಕೆ ಭಾಜನರಾದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿಸಲು ದುಡಿದು ಶೌಚಾಲಯ ನಿರ್ಮಣದಲ್ಲಿ ಕ್ರಾಂತಿಯನ್ನೆ ಮಾಡಿದ ಅಧಿಕಾರಿ ವರ್ಗದವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಖಾತೆ ಸಚಿವ ಎಚ್‌.ಕೆ. ಪಾಟೀಲ ಸತ್ಕರಿಸಿದರು.

ಕಲಬುರಗಿ ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ಹಾಸನ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ 3 ತಿಂಗಳಲ್ಲಿಯೆ 57 ಸಾವಿರ ಶೌಚಾಲಯ ಹಾಗೂ 2 ವರ್ಷದಲ್ಲಿ 2 ಲಕ್ಷಕ್ಕಿಂತ ಅಧಿಕ ಶೌಚಾಲಯ ನಿರ್ಮಿಸಿ ಕ್ರಾಂತಿ ಮಾಡಿದ್ದರು.

ಜುಲೈ 2017ರ ಅಂತ್ಯಕ್ಕೆ 299907 ಶೌಚಾಲಯ ನಿರ್ಮಿಸುವ ಮೂಲಕ ಜಿಲ್ಲೆಗೆ ಹಂಚಿಕೆಯಾದ 45 ಕೋಟಿ ರೂ. ಸಂಪೂರ್ಣ ಅನುದಾನ ಖರ್ಚು ಮಾಡಿ ಆರ್ಥಿಕ ಪ್ರಗತಿಯೂ ಸಾಧಿಸಿದ್ದರು. ಹಾಸನ ಜಿಲ್ಲೆಯು 267 ಗ್ರಾಪಂಗಳು 2420 ಗ್ರಾಮಗಳನ್ನು ಹೊಂದಿದ್ದು, 357510 ಕುಟುಂಬಗಳು ಶೌಚಾಲಯ ನಿರ್ಮಿಸಿಕೊಂಡಿವೆ.

ಅದೇ ರೀತಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ರಾಗಪ್ರಿಯಾ ಅವರು ಚಿಕ್ಕಮಗಳೂರು ಜಿಪಂ ಮುಖ್ಯ ಕಾರ್ಯನಿವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಶೇ.50ರಷ್ಟು ಪ್ರಗತಿ ಸಾಧಿಸಿದ್ದಕ್ಕಾಗಿ ಅವರಿಗೂ ಸಹ ಸಚಿವರು ಗಾಂಧಿಪುರಸ್ಕಾರ ನೀಡಿ ಸನ್ಮಾನಿಸಿದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.