ಪೆಟ್ರೋಲ್ ದರ ಲೀಟರ್ ಗೆ 2.50 ರೂ, ಡೀಸೆಲ್ ದರ 2.25 ರೂ. ಇಳಿಕೆ

Team Udayavani, Oct 4, 2017, 3:02 PM IST

petrol_diesel.jpg

ನವದೆಹಲಿ: ಈ ವರ್ಷದ ಜುಲೈಯಿಂದ ಏರಿಕೆ ಹಾದಿಯಲ್ಲಿದ್ದ ಪೆಟ್ರೋಲ್‌, ಡೀಸೆಲ್‌ ದರ ಕೊನೆಗೂ ಇಳಿಕೆಯಾಗಿದೆ. ಸಾರ್ವಜನಿಕರ ಆಗ್ರಹಕ್ಕೆ ಮಣಿದಿರುವ ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ಅಬಕಾರಿ ಸುಂಕ (ಎಕ್ಸೈಸ್ ಡ್ನೂಟಿ)ವನ್ನು 2 ರೂ. ತಗ್ಗಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.50 ರೂ. ಇಳಿಕೆಯಾಗಿದ್ದರೆ, ಡೀಸೆಲ್ ಪ್ರತಿ ಲೀಟರ್ ಬೆಲೆ 2.,25 ರೂ.ಇಳಿಕೆಯಾಗಿದೆ.

ಪೆಟ್ರೋಲ್ ದರ ಬುಧವಾರದಿಂದ ಜಾರಿಯಾಗುವಂತೆ ಪ್ರತಿ ಲೀಟರ್ ಗೆ 2.50 ರೂಪಾಯಿ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 2.25 ರೂಪಾಯಿ ಇಳಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪೆಟ್ರೀಲ್ ದರ ಈಗ ದೆಹಲಿಯಲ್ಲಿ ಪ್ರತಿ ಲೀಟರ್ ಗೆ 70.88 ರೂಪಾಯಿ ಇದ್ದಿದ್ದು, ಈಗ 68.38 ರೂ. ಆಗಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆ 59.14 ರೂ. ಇದ್ದಿದ್ದು, ಈಗ 56.89 ರೂ. ಆಗಿದೆ.

ಕೇಂದ್ರ ಸರಕಾರ ಮಂಗಳವಾರ ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ಅಬಕಾರಿ ಸುಂಕ (ಎಕ್ಸೈಸ್ ಡ್ನೂಟಿ)ವನ್ನು 2 ರೂ. ತಗ್ಗಿಸಿತ್ತು.

ಟಾಪ್ ನ್ಯೂಸ್

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.