ಉದ್ದೀಪನ ಪರೀಕ್ಷೆ ನಡೆದಿಲ್ಲ: ಅಂಜು
Team Udayavani, Oct 5, 2017, 6:20 AM IST
ಹೊಸದಿಲ್ಲಿ: ಚೆನ್ನೈನಲ್ಲಿ ಕಳೆದ ತಿಂಗಳು ನಡೆದ ರಾಷ್ಟ್ರೀಯ ಆ್ಯತ್ಲೆಟಿಕ್ಸ್ ಕೂಟದ ವೇಳೆ ನಾಡಾ (ರಾಷ್ಟ್ರೀಯ ಉದ್ದೀಪನ ತನಿಖಾ ತಂಡ) ಉದ್ದೀಪನ ಪರೀಕ್ಷೆ ನಡೆಸಿಲ್ಲ ಎಂದು ಮಾಜಿ ಹೈಜಂಪ್ ತಾರೆ ಅಂಜುಬಾಬಿ ಜಾರ್ಜ್ ಕೇಂದ್ರ ಕ್ರೀಡಾ ಸಚಿವಾಲಯ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ (ಸಾಯ್ಗೆ) ಪತ್ರದ ಮೂಲಕ ದೂರು ನೀಡಿದ್ದಾರೆ. ಅಂಜು ಕೇಂದ್ರ ಸರಕಾರ ನೇಮಿಸಿದ ರಾಷ್ಟ್ರೀಯ ವೀಕ್ಷಕಿಯಾಗಿದ್ದು, ಕ್ರೀಡೆಯಲ್ಲಿನ ತಪ್ಪುಗಳ ಕುರಿತು ಸಚಿವಾಲಯಕ್ಕೆ ಮಾಹಿತಿ ನೀಡುವ ಜವಾಬ್ದಾರಿ ಹೊತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ