ಪ್ರಕಾಶ್ ರೈ ವಿರುದ್ಧ ಲಕ್ನೋದಲ್ಲಿ ಪ್ರಕರಣ ದಾಖಲು
Team Udayavani, Oct 5, 2017, 6:30 AM IST
ಲಕ್ನೋ: “ಪ್ರಧಾನಿ ಮೋದಿ ನನಗಿಂತಲೂ ಉತ್ತಮ ನಟ’ ಎಂದು ಹೇಳಿ ವಿವಾದಕ್ಕೆ ಕಾರಣವಾಗಿದ್ದ ನಟ ಪ್ರಕಾಶ್ ರೈ ವಿರುದ್ಧ ಲಕ್ನೋ ಕೋರ್ಟ್ನಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಪ್ರಧಾನಿ ಮೌನವಾಗಿರುವ ಬಗ್ಗೆ ಆಕ್ಷೇಪಿಸಿ, ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ನನಗಿಂತಲೂ ಉತ್ತಮ ನಟರು ಎಂದಿದ್ದರು. ಈ ಸಂಬಂಧ ವಕೀಲರೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದೇ 7
ರಂದು ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ