ಬ್ಯಾಂಕ್‌ ಲೂಟಿಗೆಂದು 600 ಮೀಟರ್‌ ಸುರಂಗ ಕೊರೆದರು!

Team Udayavani, Oct 5, 2017, 4:32 AM IST

5669.jpg

ದರೋಡೆಕೋರರು ಬ್ಯಾಂಕ್‌ ಒಂದಕ್ಕೆ ಸುರಂಗ ಕೊರೆದು ದರೋಡೆ ಮಾಡಿದ್ದನ್ನು ಎಲ್ಲಿಯಾದರೂ ಕೇಳಿದ್ದೀರಾ? ಬ್ರೆಜಿಲ್‌ನಲ್ಲಿ ಅಂಥದ್ದೊಂದು ಪ್ರಯತ್ನ ನಡೆದಿದೆ. ದರೋಡೆಕೋರರು ಸಾವೊ ಪೌಲೊದ ಬ್ಯಾಂಕ್‌ ಒಂದನ್ನು ದರೋಡೆ ಮಾಡುವ ಸಲುವಾಗಿ 600 ಮೀಟರ್‌ ಸುರಂಗ ಕೊರೆದಿದ್ದಾರೆ. ಇದರ ಸಹಾಯದಿಂದ ಮಿಲಿಯನ್‌ ಡಾಲರ್‌ಗಟ್ಟಲೆ ಹಣ ಕದ್ದಿದ್ದಾರೆ.

 ಈಗ ಈ ಕಳ್ಳರ ಹಿಂದೆ ಬಿದ್ದಿರುವ ಪೊಲೀಸರು 3 ತಿಂಗಳು ಕಾಲ ಸತತ ಕಾರ್ಯಾಚರಣೆ ನಡೆಸಿ 16 ಜನ ಶಂಕಿತರನ್ನು ಬಂಧಿಸಿದ್ದಾರೆ. ಈ ಸುರಂಗ ಪತ್ತೆ ಮಾಡುವುದು ಇನ್ನೂ ತಡವಾಗಿದ್ದರೆ ಇದು ಪ್ರಪಂಚದಲ್ಲೇ ಅತಿ ದೊಡ್ಡ ಲೂಟಿ ಎನಿಸಿಕೊಳ್ಳುತ್ತಿತ್ತು ಎಂದಿದ್ದಾರೆ ಪೊಲೀಸರು.

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.