ಐಟಿ ವಿಚಾರಣೆಗೆ ಹಾಜರಾದ ಡಿಕೆಶಿ
Team Udayavani, Oct 6, 2017, 8:25 AM IST
ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಗುರುವಾರ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ಕೆಲವು ದಾಖಲೆಗಳನ್ನು ಸಲ್ಲಿಸಿದರು. ಸಮನ್ಸ್ ಜಾರಿ ಹಿನ್ನೆಲೆಯಲ್ಲಿ ಗುರುವಾರ ಐಟಿ ಕಚೇರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರನ್ನು 2 ಗಂಟೆಗಳಿಗೂ ಅಧಿಕ ಕಾಲ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು. ಬಳಿಕ ಪತ್ರಕರ್ತರ ಜತೆ ಮಾತನಾಡಿದ ಸಚಿವ ಶಿವಕುಮಾರ್, ಐಟಿ ಅಧಿಕಾರಿಗಳು ಕೆಲವು ದಾಖಲೆಗಳನ್ನು ನೀಡುವಂತೆ ಕೇಳಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಿ ದಾಖಲೆ ಸಲ್ಲಿಸಿದ್ದೇನೆ. ಮುಂದಿನ ವಾರ ಕೂಡ ಹಾಜರಾಗುವಂತೆ ತಿಳಿಸಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ