ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ

Team Udayavani, Oct 7, 2017, 12:22 PM IST

Untitled-1.jpg

ಹಳೆಯಂಗಡಿ: ಸಸಿಹಿತ್ಲು-ಕದಿಕೆಯ ನಡುವೆ ನಿರ್ಮಾಣಗೊಂಡಿರುವ ನೂತನ ಸೇತುವೆಯಿಂದ ಅಪರಿಚಿತ ಯುವಕನೋರ್ವ ಗುರುವಾರ ನಂದಿನಿ ನದಿಗೆ ಹಾರಿದ್ದು, ಆತನ ಶವ ಶುಕ್ರವಾರ ಮುಂಜಾನೆ ಪತ್ತೆಯಾಗಿದೆ.

ಗುರುವಾರ ಬೆಳಗ್ಗೆ ಸೇತುವೆಯಿಂದ ಹಾರುತ್ತಿರುವುದನ್ನು ಸ್ಥಳೀಯ ಮಹಿಳೆಯೋರ್ವರು ಕಂಡಿದ್ದರಿಂದ ಸ್ಥಳೀಯರು ಹಾಗೂ ಮೂಲ್ಕಿ  ಪೊಲೀಸರು ಅಗ್ನಿಶಾಮಕ ದಳದ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಸಿ ಹಿಂದಿರುಗಿದ್ದರು.  ಶುಕ್ರವಾರ ಯುವಕನ ಶವ ಸೇತುವೆಯ ಅಡಿಯಲ್ಲಿಯೇ ಪತ್ತೆಯಾಗಿ ಅದನ್ನು ಸ್ಥಳೀಯ ಮೀನುಗಾರರ ಸಹಾಯದಿಂದ ಮೇಲೆತ್ತಲಾಗಿದೆ. ಇದೀಗ ಆತನ ಪರಿಚಯಕ್ಕೆ ಶೋಧ ಕಾರ್ಯ ಮುಂದುವರಿದಿದೆ.

ಶವದ ಗುರುತು ಪತ್ತೆಗಾಗಿ ಮನವಿ: ಸುಮಾರು 35ರ ಹರೆಯದ 5.5 ಅಡಿ ಎತ್ತರದ ಯುವಕನ ಶವದ ಮೈಮೇಲೆ ಉದ್ದತೋಳಿನ ಕ್ರೀಮ್‌ ಬಣ್ಣದ ಶರ್ಟ್‌, ಕಪ್ಪು  ಬಣ್ಣದ ಪ್ಯಾಂಟ್‌  ಕಪ್ಪು ಬೆಲ್ಟ್ ಇದೆ.  ದೇಹದ ಬಲ ಭಾಗದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾದ ಗಾಯದ ಗುರುತು ಇದೆ. ಶರ್ಟ್‌ನ ಕಾಲರ್‌ನಲ್ಲಿ  ನಟರಾಜ ರೋಡ್‌ ಶಿರಸಿ ಎಂದು ಟೆ„ಲರ್‌ನ ಲೇಬಲ್‌ ಇದೆ.  ಶವವನ್ನು ಮಂಗಳೂರಿನ ವೆನಾಕ್‌ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಈ ವ್ಯಕ್ತಿಯ ಬಗ್ಗೆ ತಿಳಿದವರು  ಮೂಲ್ಕಿ ಪೊಲೀಸ್‌  ಠಾಣೆಯನ್ನು  (0824-2290533) ಸಂಪರ್ಕಿಸಲು  ಕೋರಲಾಗಿದೆ.

ಟಾಪ್ ನ್ಯೂಸ್

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.