ವೆಬ್ಸೈಟ್ನಲ್ಲಿ ನಟಿಯರ ಅಶ್ಲೀಲ ಫೋಟೋ ಅಪ್ಲೋಡ್: ಕಾಮುಕ ಸೆರೆ
Team Udayavani, Oct 9, 2017, 9:46 AM IST
ಬೆಂಗಳೂರು: ಟಾಲಿವುಡ್ ನಟಿಯರ ಫೋಟೋ ಹಾಗೂ ವಿಡಿಯೋವನ್ನು ಅಶ್ಲೀಲವಾಗಿ ವೆಬ್ಸೈಟ್ಗಳಿಗೆ ಅಪ್ಲೋಡ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹೈದ್ರಾಬಾದ್ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಕಾಮುಕ ವ್ಯಕ್ತಿ ದಾಸರಿ ಪ್ರದೀಪ ಎಂದು ತಿಳಿದು ಬಂದಿದ್ದು, 30 ವೆಬ್ ಸೈಟ್ಗಳಿಗೆ ಫೋಟೋ, ವಿಡಿಯೋ ಮಾತ್ರವಲ್ಲದೇ ನಟಿಯರ ಬಗ್ಗೆ ಅಸಭ್ಯವಾದ ಬರವಣೆಯನ್ನು ಅಪ್ಲೋಡ್ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ನಟಿಯರ ದೂರಿನ ಮೇರೆಗೆ ಎಚ್ಚೆತ್ತ ಹೈದ್ರಾಬಾದ್ ಸೈಬರ್ ಕ್ರೈಂ ಪೊಲೀಸರು ನಿನ್ನೆ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿ ಆರೋಪಿ ಪ್ರದೀಪನನ್ನು ವಶಕ್ಕೆ ಪಡೆದಿದ್ದು ಇಂದು ಹೈದ್ರಾಬಾದ್ ಕೋರ್ಟ್ ಹಾಜರುಪಡಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ