ಪಾಕ್‌ ಅಣ್ವಸ್ತ್ರ ಭೂಗತ ಸುರಂಗ ದಿಲ್ಲಿಯಿಂದ ಕೇವಲ 750 ಕಿ.ಮೀ.ದೂರ


Team Udayavani, Oct 11, 2017, 10:35 AM IST

Pak Nuclear weapons-700.jpg

ಹೊಸದಿಲ್ಲಿ : ಪಾಕಿಸ್ಥಾನದ ಸಂಗ್ರಹದಲ್ಲೀಗ ಸುಮಾರು 140 ಮನುಕುಲ ವಿನಾಶಕ ಅಣ್ವಸ್ತ್ರಗಳಿವೆ. ಇವುಗಳನ್ನು ಸುರಕ್ಷಿತವಾಗಿಡಲು ಅದು ಹೊಸದಿಲ್ಲಿಯಿಂದ ಕೇವಲ 750 ಕಿ.ಮೀ. ದೂರ ಹಾಗೂ ಅಮೃತಸರದಿಂದ 350 ಕಿ.ಮೀ. ದೂರದಲ್ಲಿನ ಮಿಯಾನ್‌ವಾಲಿ ಎಂಬಲ್ಲಿ  ಮೂರು ಭೂಗತ ಸುರಂಗಗಳನ್ನು ನಿರ್ಮಿಸುತ್ತಿದೆ ಎಂದು ವರದಿಗಳು ತಿಳಿಸಿವೆ. 

10 ಮೀಟರ್‌ ಎತ್ತರ ಹಾಗೂ 10 ಮೀಟರ್‌ ಅಗಲದ ಈ ಮೂರು ಸುರಂಗಗಳನ್ನು ಪರಸ್ಪರ ಸಂಪರ್ಕಿಸುವ ವ್ಯವಸ್ಥೆಯನ್ನೂ ಹೊಂದಿವೆ.

ಈ ಸುರಂಗಗಳನ್ನು ತಲುಪುವುದಕ್ಕೆ ಅಗಲವಾದ ರಸ್ತೆಗಳನ್ನು ನಿರ್ಮಿಸಲಾಗಿದ್ದು ಅಣ್ವಸ್ತ್ರಗಳನ್ನು ಸುರಂಗಗಳಿಂದ ಹೊರ ತಂದು ಅವುಗಳನ್ನು ಬೇಕಾದೆಡೆಗೆ ಸಾಗಿಸುವುದಕ್ಕೆ ಈ ರಸ್ತೆಗಳು ನಿರ್ಣಾಯಕ ಪಾತ್ರವಹಿಸಲಿವೆ.

ಈ ಎಲ್ಲ ಮೂರು ಸುರಂಗಗಳು ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಹೊಂದಿವೆ. ಈ ಸುರಂಗಗಳಲ್ಲಿ ಕನಿಷ್ಠ 12ರಿಂದ 24ರಷ್ಟು ಅಣ್ವಸ್ತ್ರಗಳನ್ನು ದಾಸ್ತಾನು ಇಡಬಹುದಾಗಿದೆ ಎಂದು ವರದಿಗಳು ತಿಳಿಸಿವೆ. 

ಅಣ್ವಸ್ತ್ರಗಳನ್ನು ಸಂಗ್ರಹಿಸಿಡಲಾಗುವ ಈ ಸುರಂಗಗಳು ಇರುವ ಪ್ರದೇಶಕ್ಕೆ ಮುಳ್ಳುತಂತಿ ಬೇಲಿಯನ್ನು ಹಾಕಲಾಗಿದೆ ಮತ್ತು  ಆ ಮೂಲಕ ಯಾರೂ ಈ ಪ್ರದೇಶವನ್ನು ಪ್ರವೇಶಿಸದಂತೆ ಮತ್ತು ಅದಕ್ಕೆ ಹಾನಿ ಉಂಟುಮಾಡದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.