ಮುಂದಿನ ವಾರ ಮೋಜೋ ಮಸ್ತಿ


Team Udayavani, Oct 11, 2017, 9:00 PM IST

Mojo_(117).jpg

“ಮೋಜೋ’ ಎಂಬ ಚಿತ್ರದ ಬಗ್ಗೆ ನೀವು ಕೇಳಿರಬಹುದು. ಥ್ರಿಲ್ಲರ್‌ ಹಿನ್ನೆಲೆಯ ಸಿನಿಮಾ. ಆ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಅಕ್ಟೋಬರ್‌ 27ಕ್ಕೆ ಬಿಡುಗಡೆಯಾಗುತ್ತಿದೆ. ಗಜಾನನ ಭಟ್‌ ಈ ಚಿತ್ರದ ನಿರ್ಮಾಪಕರಾದರೆ, ಶ್ರೀಶ ಬೆಳಕವಾಡಿ ನಿರ್ದೇಶಕರು. ನಿರ್ದೇಶಕ ಶ್ರೀಶ ಅವರಿಗೆ ಸಿನಿಮಾದ ಮೇಲೆ ಸಾಕಷ್ಟು ವಿಶ್ವಾಸವಿದೆ. ಆ ವಿಶ್ವಾಸಕ್ಕೆ ಕಾರಣ ಸಿನಿಮಾ ಬಿಡುಗಡೆಗೆ ಮುನ್ನವೇ ಸಿಗುತ್ತಿರುವ ಮೆಚ್ಚುಗೆ.

ಈಗಾಗಲೇ “ಮೋಜೋ’ ಚಿತ್ರ ಕೆಲವು ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಕ್ಯಾಲಿಫೋರ್ನಿಯಾದ ಫಾಗ್‌ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದರೆ, ಲಾಸ್‌ ಏಂಜಲೀಸ್‌, ಗ್ಲೆಂಡೇಲ್‌ ಹಾಗೂ ಗೋಲ್ಡನ್‌ ಗೇಟ್‌ ಚಿತ್ರೋತ್ಸವಗಳಿಗೂ ಆಯ್ಕೆಯಾಗಿದೆ. ಇವೆಲ್ಲವೂ ಚಿತ್ರತಂಡಕ್ಕೆ ಚಿತ್ರದ ಮೇಲಿನ ವಿಶ್ವಾಸ ಹೆಚ್ಚಿಸಿರುವುದಂತೂ ಸುಳ್ಳಲ್ಲ. ನಿರ್ದೇಶಕ ಶ್ರೀಶ ಅವರ ಪ್ರಕಾರ, “ಮೋಜೋ’ ಕನ್ನಡಕ್ಕೆ ಹೊಸ ಜಾನರ್‌ನ ಸಿನಿಮಾ.

“ಇದೊಂದು ಪ್ರೀಕಾಗ್ನಿಟೀವ್‌ ಥ್ರಿಲ್ಲರ್‌ ಜಾನರ್‌ಗೆ ಸೇರುವ ಸಿನಿಮಾವಾಗಿದ್ದು, ಚಿತ್ರದ ನಾಯಕ ಮುಂದೆ ನಡೆಯುವ ಘಟನೆಯನ್ನು ಮೊದಲೇ ತಿಳಿಯುವ ಶಕ್ತಿ ಪಡೆದಿರುತ್ತಾನೆ. ಈ ತರಹದ ಒಂದು ಹೊಸ ಕಾನ್ಸೆಪ್ಟ್ನೊಂದಿಗೆ ಸಿನಿಮಾ ಮಾಡಿರುವುದರಿಂದ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎಂಬ ವಿಶ್ವಾಸ ನಿರ್ದೇಶಕರದು. “ಕನ್ನಡಕ್ಕೆ ಇದು ಹೊಸ ಕಾನ್ಸೆಪ್ಟ್. ಪ್ರತಿ ಹಂತದಲ್ಲೂ ಇಲ್ಲಿ ಟ್ವಿಸ್ಟ್‌ ಇದೆ.

ಟೆಕ್ನಿಕಲಿ ಕೂಡಾ ಸಿನಿಮಾ ಸ್ಟ್ರಾಂಗ್‌ ಆಗಿದ್ದು, ಅದು ಕೂಡಾ ಚಿತ್ರದ ಪ್ಲಸ್‌’ ಎನ್ನುವುದು ನಿರ್ದೇಶಕರ ಮಾತು. ಚಿತ್ರದಲ್ಲಿ ಮನು ನಾಯಕರಾಗಿ ನಟಿಸಿದ್ದು, ನಾಯಕರಾಗಿರುವ ಮೊದಲ ಚಿತ್ರದಲ್ಲೇ ಒಳ್ಳೆಯ ಪಾತ್ರ ಸಿಕ್ಕ ಖುಷಿ ಅವರದು. ನಾಯಕಿ ಅನುಷಾ ಇಲ್ಲಿ ಮನೋವೈದ್ಯೆಯಾಗಿ ಕಾಣಿಸಿಕೊಂಡಿದ್ದಾರಂತೆ. ಚಿತ್ರೀಕರಣಕ್ಕೆ ಮೊದಲು ರಿಹರ್ಸಲ್‌ ಮಾಡಿದ್ದರಿಂದ ಶೂಟಿಂಗ್‌ ಸ್ಪಾಟ್‌ನಲ್ಲಿ ಕಷ್ಟವಾಗಲಿಲ್ಲವಂತೆ. ಚಿತ್ರಕ್ಕೆ ಅರವಿಂದ್‌ ಸಂಗೀತ ನೀಡಿದ್ದಾರೆ.  

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.