ತೊಕ್ಕೊಟ್ಟು:ಲಾರಿ ಹರಿದು ಸ್ಕೂಟರ್ ಸವಾರ ದಾರುಣ ಸಾವು
Team Udayavani, Oct 12, 2017, 10:51 AM IST
ಉಳ್ಳಾಲ:ಇಲ್ಲಿನ ತೊಕ್ಕೊಟ್ಟು ಜಂಕ್ಷನ್ ಬಳಿ ಲಾರಿಯಡಿ ಸಿಲುಕಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಮೃತ ಯುವಕ ಕೆ.ಸಿ ರೋಡ್ ನಿವಾಸಿ ಸಲೀಂ(30) ಎಂದು ಗುರುತಿಸಲಾಗಿದ್ದು, ಸ್ಕೂಟರ್ನಲ್ಲಿ 2 ಪ್ಯಾಕೆಟ್ ಗಾಂಜಾ ಪತ್ತೆಯಾಗಿದ್ದು, ಉಳ್ಳಾಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನಿಂದ ತಲಪಾಡಿ ಕಡೆಗೆ ತೆರಳುವ ಲಾರಿಯ ಹಿಂಭಾಗದಿಂದ ಬರುತ್ತಿದ್ದ ಬೈಕ್ ಸವಾರ ಆಯತಪ್ಪಿ ಲಾರಿ ಹಿಂದುಗಡೆ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಬೈಕ್ ಸವಾರ ಹೆಲ್ಮೆಟ್ ಧರಿಸಿದ್ದರೂ, ಲಾರಿಯಡಿ ಸಿಲುಕಿ ತಲೆಯ ಜತೆಗೆ ಹೆಲ್ಮೆಟ್ ಕೂಡಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…