ಕಪಾಲಿ ಥಿಯೇಟರ್ ಇನ್ನು ನೆನಪು ಮಾತ್ರ! ಇಂದು ಕೊನೆಯ ಪ್ರದರ್ಶನ
Team Udayavani, Oct 12, 2017, 4:07 PM IST
ಬೆಂಗಳೂರು: ನಗರದ ಮೆಜೆಸ್ಟಿಕ್ ನಲ್ಲಿರುವ ಸುಪ್ರಸಿದ್ಧ ಕಪಾಲಿ ಚಿತ್ರಮಂದಿರದಲ್ಲಿ ಗುರುವಾರ ತಡರಾತ್ರಿ ಕೊನೆಯ ಪ್ರದರ್ಶನದೊಂದಿಗೆ ಇನ್ನು ನೆನಪಾಗಿಯಷ್ಟೇ ಉಳಿಯಲಿದೆ. ಹೌದು ಬರೋಬ್ಬರಿ 49 ವರ್ಷಗಳ ಬಳಿಕ ಕಪಾಲಿ ಥಿಯೇಟರ್ ಶಾಶ್ವತವಾಗಿ ಸ್ಥಗಿತಗೊಳ್ಳುವ ಮೂಲಕ ಇತಿಹಾಸದ ಪುಟ ಸೇರಲಿದೆ.
ಶುಕ್ರವಾರದಿಂದ ಕಪಾಲಿ ಚಿತ್ರಮಂದಿರಲ್ಲಿ ಯಾವುದೇ ಚಿತ್ರಪ್ರದರ್ಶನ ಇಲ್ಲ. ಇನ್ನು ಕೆಲವೇ ದಿನಗಳಲ್ಲಿ ಚಿತ್ರಮಂದಿರದ ನೆಲಸಮ ಕಾರ್ಯ ಆರಂಭವಾಗಲಿದ್ದು, ಈ ಸ್ಥಳದಲ್ಲಿ ಬೃಹತ್ ಮಾಲ್ ತಲೆಎತ್ತಲಿದೆ.
1,465 ಆಸನಗಳನ್ನು ಹೊಂದಿದ್ದ ಕಪಾಲಿ ಚಿತ್ರವನ್ನು 1968ರಲ್ಲಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಉದ್ಘಾಟಿಸಿದ್ದರು. ಅಂದು ಜಗತ್ತಿನ ಮೂರನೇ ಅತಿ ದೊಡ್ಡ, ಏಷ್ಯಾದಲ್ಲೇ ಮೊದಲ ಏಕಸ್ಕ್ರೀನ್ ಬಹುದೊಡ್ಡ ಸಿನಿಮಾ ಥಿಯೇಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.
ಡಾ. ರಾಜ್ಕುಮಾರ್ ಅಭಿನಯದ ‘ಮಣ್ಣಿನ ಮಗ’ ಚಿತ್ರವು 100 ದಿನ ಯಶಸ್ವಿ ಪ್ರದರ್ಶನ ಕಂಡ ಮೊದಲ ಚಿತ್ರವಾಗಿದೆ. ಇಂಗ್ಲಿಷ್ ಹಾಗೂ ಹಿಂದಿ ಭಾಷೆಯ ಚಿತ್ರಗಳು ಸಹ ಇಲ್ಲಿ ಪ್ರದರ್ಶನಗೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ