ಬರ ಸಂಕಷ್ಟ, 61 ತಾಲೂಕುಗಳಲ್ಲಿ ಬರವಿದೆ, ಘೋಷಿಸುವಂತಿಲ್ಲ

Team Udayavani, Oct 13, 2017, 6:15 AM IST

jayachandra.jpg

ಬೆಂಗಳೂರು: ಮುಂಗಾರಿನಲ್ಲಿ ಬಾರದೆ ಹಿಂಗಾರಿನ ವೇಳೆಗೆ ಬಂದ ಮಳೆ ಈಗ ಕರ್ನಾಟಕದ ಸಂಕಷ್ಟಕ್ಕೆ ಕಾರಣವಾಗಿದೆ. ಆಗಸ್ಟ್‌ ಅಂತ್ಯದವರೆಗೆ ಮಳೆ ಕೊರತೆಯಿಂದಾಗಿ 61 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರಕಾರದ ಪರಿಷ್ಕೃತ ಮಾರ್ಗಸೂಚಿ, ಬರ ಘೋಷಣೆಯನ್ನು ಮಾಡಲಾರದ ಪರಿಸ್ಥಿತಿಗೆ ದೂಡಿದೆ. 

ವಿಧಾನಸೌಧದಲ್ಲಿ ಗುರುವಾರ ನಡೆದ ಬರಕ್ಕೆ ಸಂಬಂಧಿಸಿದ ಸಚಿವ ಸಂಪುಟದ ಉಪಸಮಿತಿ ಸಭೆ ಯಲ್ಲಿ ಈ ಇಕ್ಕಟ್ಟಿನ ಸ್ಥಿತಿ ಬಗ್ಗೆ ಚರ್ಚೆಯಾಗಿದೆ. ಸಭೆ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಬರ ಸಂಪುಟದ ಉಪಸಮಿತಿ ಅಧ್ಯಕ್ಷರಾದ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು, ಬರ ಘೋಷಣೆ ಸಂಬಂಧ ಸರಕಾರಕ್ಕೆ ಎದುರಾಗಿರುವ “ಸಂಕಷ್ಟ’ವನ್ನು ತೋಡಿಕೊಂಡಿದ್ದಾರೆ.

ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದೆ ಬೆಳೆ ನಷ್ಟ ಆಗಿರುವ ಜಿಲ್ಲೆಗಳಿಂದ 10 ದಿನಗಳಲ್ಲಿ ಮಾಹಿತಿ ತರಿಸಿಕೊಂಡು ಕೇಂದ್ರ ಸರಕಾರಕ್ಕೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಜಯಚಂದ್ರ ಹೇಳಿದ್ದಾರೆ.

ರಾಜ್ಯದಲ್ಲಿ ಆಗಸ್ಟ್‌ ತಿಂಗಳಲ್ಲಿ ಭಾರೀ ಮಳೆ ಕೊರತೆ ಇತ್ತು. ಆಗಿನ ಮಳೆ ಪ್ರಮಾಣದ ಕೊರತೆ ಪ್ರಕಾರ ಆ.31ರವರೆಗೆ ರಾಜ್ಯದ 18 ಜಿಲ್ಲೆಗಳ 61 ತಾಲೂಕುಗಳು ಬರಪೀಡಿತ ಪ್ರದೇಶ ವ್ಯಾಪ್ತಿಗೆ ಬರುತ್ತಿದ್ದವು. 

ಆದರೆ, ಸೆಪ್ಟಂಬರ್‌ನಲ್ಲಿ ಉತ್ತಮ ಮಳೆ ಬಿದ್ದಿರುವುದರಿಂದ ಈಗ ಆ ತಾಲೂಕುಗಳು ಬರ ವ್ಯಾಪ್ತಿಗೆ ಬರುವುದಿಲ್ಲ. ಮೇಲಾಗಿ ಕೇಂದ್ರ ಸರಕಾರ ಬರಪೀಡಿತ ಪ್ರದೇಶಗಳ ಘೋಷಣೆಗೆ ಸೆಪ್ಟಂಬರ್‌ವರೆಗಿನ ಮಳೆ ಪ್ರಮಾಣವನ್ನು ಗಣನೆಗೆ ತೆಗೆದುಕೊಳ್ಳುತ್ತದೆ. ಇನ್ನೊಂದು ಕಡೆ ಆಗಸ್ಟ್‌ ತಿಂಗಳ ಮಳೆ ಕೊರತೆಯಿಂದಾಗಿ ಬೆಳೆ ನಷ್ಟ ಆಗಿದೆ. ಆದರೆ, ಸದ್ಯದ ಸ್ಥಿತಿಯಲ್ಲಿ ಕೇಂದ್ರ ಸರಕಾರದ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಲು ಅವಕಾಶವಿಲ್ಲ ಎಂದರು. 

“ಸೈನಿಕ ಹುಳು’ ಹಾವಳಿ: ರಾಜ್ಯದ ಎಲ್ಲ ಕಡೆ ಜೋಳ ಮತ್ತು ರಾಗಿಗೆ “ಸೈನಿಕ ಹುಳು ಹಾವಳಿ ಹೆಚ್ಚಾಗಿದೆ. ಹಾಗಾಗಿ, “ಮ್ಯಾನ್‌ ಪ್ರಾಕ್ಟೋಪಾಸ್‌ ಔಷಧಿ ಎಲ್ಲ ಕಡೆ ದಾಸ್ತಾನು ಇಡಲಾಗಿದ್ದು, ಅಗತ್ಯವಿರುವ ರೈತರಿಗೆ ಶೇ. 50ರ ಸಹಾಯ ಧನದಲ್ಲಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಯಚಂದ್ರ ಇದೇ ವೇಳೆ ತಿಳಿಸಿದರು. 

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.