ಲಾತೂರ್:ಕಂದಕಕ್ಕೆ ಬಿದ್ದ ಕೆಎಸ್ಆರ್ಟಿಸಿ ಬಸ್,ಯುವತಿ ಸಾವು
Team Udayavani, Oct 15, 2017, 11:31 AM IST
ಲಾತೂರು :ಇಲ್ಲಿನ ಶೆಲ್ದಾಳ ಬಳಿ ಕೆಎಸ್ಆರ್ಟಿಸಿ ಬಸ್ಸೊಂದು ಕಂದಕಕ್ಕೆ ಬಿದ್ದ ದುರ್ಘಟನೆ ಭಾನುವಾರ ಬೆಳಗ್ಗೆ ನಡೆದಿದ್ದು,ಅವಘಡದಲ್ಲಿ ಬೀದರ್ನ ಯುವತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಬೀದರ್ನಿಂದ ತೆರಳಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಕಂದಕಕ್ಕೆ ಉರುಳಿದೆ ಎಂದು ಹೇಳಲಾಗಿದ್ದು , ಗಾಯಾಳುಗಳನ್ನು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವರದಿಯಾಗಿದೆ.
ಮೃತ ಮಹಿಳೆ ಬೀದರ್ ಜಿಲ್ಲೆಯ ಔರಾದ್ನ ಮರ್ಕಿಯ ಮಮತಾ(25)ಎಂದು ಗುರುತಿಸಲಾಗಿದೆ.
ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂನೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಉದಗೀರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!