‘ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ.ಅನುದಾನ’

Team Udayavani, Oct 16, 2017, 4:57 PM IST

Ban05031812.jpg

ಕಡಬ: ಉದನೆ-ಶಿಬಾಜೆ ಜಿ.ಪಂ. ರಸ್ತೆ ಅಭಿವೃದ್ಧಿಗೆ ನಬಾರ್ಡ್‌ನಿಂದ 80 ಲಕ್ಷ ರೂ. ಅನುದಾನ ಮಂಜೂರುಗೊಂಡಿದ್ದು, ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಡಬ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್‌ ಅವರು ತಿಳಿಸಿದ್ದಾರೆ.

ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿಗೆ 2 ವರ್ಷಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಒತ್ತಡ ತರಲಾಗಿತ್ತು. ಆ ವೇಳೆ ಅನುದಾನ ಬಿಡುಗಡೆಗೊಂಡಿದ್ದರೂ ಅದನ್ನು ಕಾರಣಾಂತರ ದಿಂದ ತಡೆಹಿಡಿಯಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನೊಂದಿಗೆ ಕೆಪಿಸಿಸಿ ಸದಸ್ಯ ಡಾ| ರಘು ಬೆಳ್ಳಿಪ್ಪಾಡಿ, ನೆಲ್ಯಾಡಿ ಕ್ಷೇತ್ರದ ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ, ಕಡಬ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಿವಾಕರ ಗೌಡ ಶಿರಾಡಿ, ತಾ.ಪಂ.ಸದಸ್ಯೆ ಆಶಾ ಲಕ್ಷ್ಮಣ್‌ ಅವರ ನೇತೃತ್ವದಲ್ಲಿ ನಿಯೋಗದೊಂದಿಗೆ ಬೆಂಗಳೂರಿಗೆ ತೆರಳಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲ್‌ರವರಿಗೆ ಮನವಿ ಮಾಡಲಾಗಿತ್ತು. ಈ ಮನವಿ ಮೇರೆಗೆ 80 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದ್ದು , ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಹಾಗೆಯೇ ಕೊಯಿಲ ಗ್ರಾಮದ ಗೋಳಿತ್ತಡಿಯಿಂದ-ತ್ರಿವೇಣಿ ಸರ್ಕಲ್‌ ತನಕ 1.55 ಕಿ.ಮೀ. ರಸ್ತೆ ಅಭಿವೃದ್ಧಿಗೆ 44 ಲಕ್ಷ ರೂ. ಮಂಜೂರಾಗಿದೆ. ಜಿಲ್ಲಾ ಪಂಚಾಯತ್‌ ಸದಸ್ಯ ಸರ್ವೋತ್ತಮ ಗೌಡ ಹಾಗೂ ರಾಮಕುಂಜ ಗ್ರಾಮ ಪಂಚಾಯತ್‌ ಸದಸ್ಯ ಯತೀಶ್‌ ಬಾನಡ್ಕ ಅವರ ಮುತುವರ್ಜಿಯಿಂದ ಸದ್ರಿ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.