ಇಂದಿನಿಂದ ಡೆನ್ಮಾರ್ಕ್‌ ಬ್ಯಾಡ್ಮಿಂಟನ್‌: ಸಿಂಧು, ಸೈನಾ ಆಕರ್ಷಣೆ


Team Udayavani, Oct 17, 2017, 6:05 AM IST

Denmark-Badminton,.jpg

ಒಡೆನ್ಸೆ(ಡೆನ್ಮಾರ್ಕ್‌): ಅ.17 ರಿಂದ ಡೆನ್ಮಾರ್ಕ್‌ನ ಒಡೆನ್ಸೆಯಲ್ಲಿ ಡೆನ್ಮಾರ್ಕ್‌ ಸೂಪರ್‌ ಸೀರೀಸ್‌ ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಕೂಟ ಆರಂಭವಾಗಲಿದೆ. ಭಾರತೀಯ ಬ್ಯಾಡ್ಮಿಂಟನ್‌ ತಾರೆಯರಾದ ಪಿ.ವಿ.ಸಿಂಧು, ಸೈನಾ ನೆಹ್ವಾಲ್‌ ಮತ್ತು ಕೆ.ಶ್ರೀಕಾಂತ್‌ ಪ್ರಶಸ್ತಿ ಗೆಲ್ಲುವ ಭರವಸೆಯ ತಾರೆಯರಾಗಿದ್ದಾರೆ.

ರಿಯೋ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಸಿಂಧು ಇತ್ತೀಚಿನ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕೊರಿಯಾ ಓಪನ್‌ನಲ್ಲಿ ಚಾಂಪಿಯನ್‌ ಆಗುವ ಮೂಲಕ ಈ ಪ್ರಶಸ್ತಿ ಗೆದ್ದ ಮೊದಲ ಭಾರತದ ಆಟಗಾರ್ತಿ ಎಂಬ ಖ್ಯಾತಿಗಳಿಸಿದ್ದಾರೆ. ಸಿಂಧು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಪ್ರಶಸ್ತಿ ಗೆಲ್ಲುವ ಪ್ರಮುಖ ಸ್ಪರ್ಧಿಯಾಗಿದ್ದಾರೆ.

ಅದೇ ರೀತಿ ಕೆ.ಶ್ರೀಕಾಂತ್‌ ಇದೇ ವರ್ಷ ಸತತ 3 ಸೂಪರ್‌ ಸೀರೀಸ್‌ನಲ್ಲಿ ಫೈನಲ್‌ ತಲುಪಿ ಅದರಲ್ಲಿ 2ರಲ್ಲಿ ಚಾಂಪಿಯನ್‌ಶಿಪ್‌ ಪಡೆದಿದ್ದಾರೆ. ಇದರಿಂದ ಪುರುಷರ ಸಿಂಗಲ್ಸ್‌ನಲ್ಲಿ ಶ್ರೀಕಾಂತ್‌ ಪ್ರಶಸ್ತಿ ಗೆಲ್ಲುವ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಸೈನಾ ನೆಹ್ವಾಲ್‌ ಇತ್ತೀಚೆಗೆ ನಡೆದ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದು ವಿಶ್ವಾಸದಲ್ಲಿದ್ದಾರೆ. ಉಳಿದಂತೆ ಭಾರತದದಿಂದ ಬಿ.ಸಾಯಿ ಪ್ರಣೀತ್‌. ಎಚ್‌.ಎಸ್‌.ಪ್ರಣಯ್‌ ಪ್ರಮುಖರಾಗಿದ್ದಾರೆ.

ಟಾಪ್ ನ್ಯೂಸ್

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ

Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.