ಲಾಭ ನಗದೀಕರಣ, ದುರ್ಬಲ ರೂಪಾಯಿ: ಮುಂಬಯಿ ಶೇರು ಕುಸಿತ

Team Udayavani, Oct 17, 2017, 10:29 AM IST

Sensex headache-700.jpg

ಮುಂಬಯಿ : ನಿರಂತರ ಮೂರು ದಿನಗಳ ಏರಿಕೆಯಿಂದಾದ ಲಾಭವನ್ನು ನಗದೀಕರಸಲು ಹೂಡಿಕೆದಾರರು, ವಹಿವಾಟುದಾರರು ಮುಂದಾದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹವಾಟಿನಲ್ಲಿ 33.86 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 15.10 ಅಂಕಗಳ ನಷ್ಟಕ್ಕೆ  ಗುರಿಯಾಗಿ ದಿನದ ವಹಿವಾಟನ್ನು 10,215.80 ಅಂಕಗಳ ಮಟ್ಟದಲ್ಲಿ ಆರಂಭಿಸಿತು.

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌ 70.24 ಅಂಕಗಳ ನಷ್ಟದೊಂದಿಗೆ 32,563.40 ಅಂಕಗಳ ಮಟ್ಟದಲ್ಲೂ, ನಿಫ್ಟಿ 12.80 ಅಂಕಗಳ ನಷ್ಟದೊಂದಿಗೆ 10,218.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಡಾಲರ್‌ ಎದುರು ರೂಪಾಯಿ ದರ 15 ಪೈಸೆಯಷ್ಟು ಕುಸಿದು 64.89 ರೂ. ಮಟ್ಟಕ್ಕೆ ಇಳಿದಿರುವುದು ಕೂಡ ಶೇರು ಮಾರುಕಟ್ಟೆಯ ಮೇಲೆ ಇಂದು ವ್ಯತಿರಿಕ್ತ ಪರಿಣಾಮವನ್ನು ಬೀರಿತು.

ಬೆಳಗ್ಗಿನ ವಹಿವಾಟಿನ ಟಾಪ್‌ ಗೇನರ್‌ಗಳು: ಬಿಪಿಸಿಎಲ್‌, ಎಚ್‌ಪಿಸಿಎಲ್‌, ಭಾರ್ತಿ ಏರ್‌ ಟೆಲ್‌, ಎಸ್‌ ಬ್ಯಾಂಕ್‌, ಗೇಲ್‌.

ಟಾಪ್‌ ಲೂಸರ್‌ಗಳು : ಟಾಟಾ ಮೋಟರ್‌, ಈಶರ್‌ ಮೋಟರ್‌, ಬಾಶ್‌, ಮಹೀಂದ್ರ, ಯುಪಿಎಲ್‌.

ಟಾಪ್ ನ್ಯೂಸ್

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.