ಹುಬ್ಬಳ್ಳಿ ಚಿಂತನ-ಮಂಥನ ವೇದಿಕೆ ಅಭಿವೃದ್ಧಿಗೆ ಪೂರಕವಾಗಲಿ

Team Udayavani, Oct 17, 2017, 12:55 PM IST

h4-jagadeesh.jpg

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಹುಬ್ಬಳ್ಳಿ ಚಿಂತನ-ಮಂಥನ ವೇದಿಕೆ ಪೂರಕವಾಗಿ ಕೆಲಸ ಮಾಡುವಂತಾಗಲಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು. ಇಲ್ಲಿನ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಹುಬ್ಬಳ್ಳಿ ಚಿಂತನ-ಮಂಥನ ವೇದಿಕೆ ಉದ್ಘಾಟಿಸಿ ಮಾತನಾಡಿದರು.

ನಗರದಲ್ಲಿರುವ ಜಲ್ವಂತ ಸಮಸ್ಯೆಗಳ ಕುರಿತು ಗಮನ ಹರಿಸಿ ಅದರ ಪರಿಹಾರಕ್ಕೆ ಮಾರ್ಗಸೂಚಿ ಸೂಚಿಸುವ ಮೂಲಕ ಈ ವೇದಿಕೆ ಉತ್ತಮ ಕಾರ್ಯ ಮಾಡುವಂತಾಗಲಿ ಎಂದು ಹಾರೈಸಿದರು. ಈ ಹಿಂದೆ ತಾವು ಸಚಿವರಾಗಿದ್ದಾಗ ಅವಳಿನಗರದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು.

ಆದರೆ ಸಮನ್ವಯ ಕೊರತೆಯಿಂದ ಕಾಮಗಾರಿಗಳು ಮಂದಗತಿಯಲ್ಲಿ ನಡೆಯುತ್ತಿರುವುದು ನಾವುಗಳು ಇಂದಿಗೂ ನೋಡುತ್ತಿದ್ದೇವೆ. ಅಂದಿನ ಜಿಲ್ಲಾಧಿಕಾರಿ ದರ್ಪಣ ಜೈನ್‌ ಇದ್ದಾಗ ಅವಳಿ ನಗರದ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಎಂದು 30 ಕೋಟಿ ರೂ. ಬಿಡುಗಡೆ ಮಾಡಿಸಲಾಗಿತ್ತು.

ಅದಕ್ಕೆ ಕೇವಲ 30 ದಿನಗಳ ಅವಧಿ ನಿಗದಿ ಪಡಿಸಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ಮಾಡಲಾಗಿದೆ. ಅಂದು ಮಾಡಿದ ರಸ್ತೆಗಳು ಇಂದಿಗೂ ಉತ್ತಮ ರಸ್ತೆಗಳಾಗಿರುವುದು ನಾವುಗಳು ನೋಡುತ್ತಿದ್ದೇವೆ ಎಂದರು. ಹೋರಾಟ ಎಂದ ಕೂಡಲೇ ಮೊದಲಿಗೆ ಬರುವುದೇ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಸ್ಥೆ ಹಲವಾರು ಹೋರಾಟ ನಡೆಸಿದೆ.

ಅದರಲ್ಲಿ ನೈರುತ್ಯ  ರೈಲ್ವೆ ವಲಯ, ಹೈಕೋರ್ಟ್‌ ಪೀಠ ಸೇರಿದಂತೆ ಉತ್ತರ ಕರ್ನಾಟಕ ಅಭಿವೃದ್ಧಿಗೆ ಸಂಸ್ಥೆಯ ನೀಡಿರುವ ಕೊಡುಗೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು. ವೇದಿಕೆ ಅಧ್ಯಕ್ಷ ಮನೋಜ ಪಾಟೀಲ  ಪ್ರಾಸ್ತಾವಿಕವಾಗಿ ಮಾತನಾಡಿದರು. ಹಸಿರು ಕರಪತ್ರಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪ್ರೊ| ಸಿ.ಸಿ. ದೀಕ್ಷಿತ, ಡಾ|  ಪಾಂಡುರಂಗ ಪಾಟೀಲ, ಎನ್‌.ಜಿ. ಸಾಣಿಕೊಪ್ಪ, ಎಂ.ಎಚ್‌.ಎ.ಶೇಖ್‌, ಶಿವಪ್ಪ ಅಂಗಡಿ, ರಮೇಶ ಶೆಟ್ಟಿ ಇದ್ದರು. ಎಚ್‌.ಪಿ. ಮಧುಕರ ಸ್ವಾಗತಿಸಿದರು. ಸಿದ್ದು ಮೊಗಲಿಶೆಟ್ಟರ ನಿರೂಪಿಸಿದರು. 

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.