ಬ್ಯಾಂಕ್‌ ಖಾತೆ ಅಮಾನತಿಗೆ ಆದೇಶಿಸಿಲ್ಲ: ಆರ್‌ಬಿಐ


Team Udayavani, Oct 21, 2017, 6:00 AM IST

rbi-OF-IND.jpg

ಹೊಸದಿಲ್ಲಿ: ನಿಗದಿತ ಅವಧಿಯೊಳಗೆ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಕಾರ್ಡ್‌ ಸಂಖ್ಯೆಯನ್ನು ಜೋಡಿಸದವರ ಖಾತೆ ಗಳನ್ನು ಅಮಾನತಿನಲ್ಲಿಡುವಂತೆ ಬ್ಯಾಂಕುಗಳಿಗೆ ತಾನು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

ಆಧಾರ್‌ ಸಂಖ್ಯೆ ಜೋಡಿಸದವರ ಖಾತೆಗಳನ್ನು ಅಮಾನತಿನಲ್ಲಿ ಡುವುದಾಗಿ ಕೆಲ ಬ್ಯಾಂಕುಗಳು ಸಾರ್ವಜನಿಕರಿಗೆ ಬೆದರಿಕೆ ಹಾಕು ತ್ತಿವೆ ಎಂದು ಯೋಗೇಶ್‌ ಸಪಾRಳೆ ಎಂಬವರು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಉತ್ತರಿಸಿರುವ ಆರ್‌ಬಿಐ, ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಸಂಖ್ಯೆ ಜೋಡಿಸುವ ನಿರ್ಧಾರ ಕೇಂದ್ರ ಸರಕಾರದ್ದೇ ಹೊರತು ಆರ್‌ಬಿಐನದ್ದಲ್ಲ ಎಂದಿದೆ. ಆಧಾರ್‌ ನೀಡದವರ ಖಾತೆಗಳನ್ನು ಅಮಾನತಿನಲ್ಲಿಡಲು ತಾನು ಬ್ಯಾಂಕುಗಳಿಗೆ ನಿರ್ದೇಶನ ನೀಡಿಲ್ಲ ಎಂದು ಹೇಳಿದೆ.

ವಿವಾದಕ್ಕೀಡಾದ ಆದೇಶ: ಆಧಾರ್‌ ಸಂಖ್ಯೆ ಜೋಡಣೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹೊರಡಿಸಿರುವ ಅಧಿಸೂಚನೆಗಳು ಸರಕಾರವನ್ನೇ ಇಕ್ಕಟ್ಟಿಗೆ ತಂದು ನಿಲ್ಲಿಸಿವೆ ಎನ್ನಲಾಗುತ್ತಿದೆ. ಕೇಂದ್ರದ ವಿವಿಧ ಯೋಜನೆಗಳಿಗೆ ಆಧಾರ್‌ ಸಂಖ್ಯೆ ಜೋಡಣೆಯ ಗೊಂದಲಕ್ಕೆ ತೆರೆ ಎಳೆದಿರುವ ಸು. ಕೋರ್ಟ್‌,  ಕೇವಲ 6 ಯೋಜನೆಗಳಿಗೆ ಮಾತ್ರ ಆಧಾರ್‌ ಜೋಡಣೆ ಸಾಕೆಂದು ಸ್ಪಷ್ಟವಾಗಿ ಹೇಳಿದೆ. 

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.