ಬೆಂಕಿ ರಾಮಯ್ಯ ಬದಲಾಗಿ ಶಾಂತಿ ರಾಮಯ್ಯ ಆಗಬೇಕಿದೆ:ಅಶೋಕ್
Team Udayavani, Oct 21, 2017, 3:27 PM IST
ಬೆಂಗಳೂರು : ಟಿಪ್ಪು ಜಯಂತಿ ಆಚರಣೆಯನ್ನು ಸರ್ಕಾರ ಕೈ ಬಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಂತಿ ರಾಮಯ್ಯ ಆಗಿ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ‘ಕೋಮು ಗಲಭೆಗೆ ಪ್ರಚೋದನೆ ನೀಡುವ ಸಲುವಾಗಿಯೇ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡುತ್ತಿದೆ. ಇದು ಸಮಾಜದ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಬೆಂಕಿ ರಾಮಯ್ಯ ಬದಲಾಗಿ ಶಾಂತಿ ರಾಮಯ್ಯ ಆಗಿ ಟಿಪ್ಪು ಜಯಂತಿ ಆಚರಣೆಯನ್ನು ಕೈ ಬಿಡಬೇಕು’ ಎಂದರು.
ಇದೇ ವೇಳೆ ‘ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಇರಲಿ ಇರದೇ ಇರಲಿ, ನಾನು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ’ಎಂದು ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್