ಜ್ಯೂಡ್ದ್ ರಿದ್‌ ಅವರಿಂದ ಸಮರಕಲೆ ತರಬೇತಿ

Team Udayavani, Oct 22, 2017, 12:33 PM IST

22-Mng-10.jpg

ದೇರಳಕಟ್ಟೆ: ಸಮರ ಕಲೆಗಳಲ್ಲಿ ಖ್ಯಾತರಾದ ಆಸ್ಟ್ರೇಲಿಯಾದ ಜ್ಯೂಡ್ದ್ ರಿದ್‌ ತನ್ನ ವಿದ್ಯಾರ್ಥಿ ವಿನಾಯಕ ಶೆಟ್ಟಿ ಅವರೊಂದಿಗೆ ಭಾರತಕ್ಕೆ ತರಬೇತಿ ಕೊಡಲೆಂದು ಇತ್ತೀಚೆಗೆ ಭೇಟಿ ನೀಡಿ ನಗರದ ಕೆಲವು ಯುವಕರಿಗೆ ತರಬೇತಿ ನೀಡಿದರು.

ಜ್ಯೂಡ್ದ್ ತನ್ನ 12ನೇ ವಯಸ್ಸಿನಲ್ಲಿಯೇ ಕಿವ್ಕುಶಿಂ ಕರಾಟೆ ಸಂಸ್ಥಾಪಕ ಮಸುತುಟ್ಸಾ ಅವರ ಗರಡಿಯಲ್ಲಿ ಪಳಗಿದವರು. ಒಂದು ಸಾವಿರ ದಿನಗಳ ಲೈವ್‌ ಇನ್‌ ವಿದ್ಯಾರ್ಥಿ ತರಬೇತಿ ಪೂರ್ಣಗೊಂಡ ಇಬ್ಬರು ವಿದೇಶಿಯರ ಪೈಕಿ ಜ್ಯೂಡ್ದ್  ಮೊದಲಿಗರು. ಜ್ಯೂಡ್ದ್ ಅವರು ತಮ್ಮ ವಿದ್ಯಾರ್ಥಿ ವಿನಾಯಕ ಶೆಟ್ಟಿ ಅವರೊಂದಿಗೆ ಸಮರ ಕಲೆಗಳ ಸೆಮಿನಾರ್‌ ನಡೆಸಲು ಭಾರತಕ್ಕೆ ಬಂದಿದ್ದು, ತಣ್ಣೀರುಬಾವಿಯಲ್ಲಿ ಸುಮಾರು ನೂರು ಮಂದಿಗೆ ಎರಡು ದಿನ ಒಳಾಂಗಣ ಹಾಗೂ ಒಂದು ದಿನದ ಹೊರಾಂಗಣ ತರಬೇತಿ ಕೊಟ್ಟರು. ವಿಶ್ವ ಚಾಂಪಿಯನ್‌ ಆಗಿರುವ ಜ್ಯೂಡ್ದ್  ಫಿಟ್ನೆಸ್ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ನೀಡಿದರು. ಜ್ಯೂಡ್ದ್ ಅವರು ಮಾತನಾಡಿ, ನಗರ ವಾತಾವರಣ ಫಿಟ್ನೆಸ್ ಗೆ ಹೇಳಿ ಮಾಡಿಸಿದಂತಿದೆ ಎಂದರು.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.