ಗಗನ್‌ಜೀತ್‌ಗೆ ಮಕಾವ್‌ ಗಾಲ್ಫ್ ಕಿರೀಟ


Team Udayavani, Oct 23, 2017, 6:45 AM IST

Macao-Open-Trophy.jpg

ಹಾಂಗ್‌ಕಾಂಗ್‌: ಭಾರತೀಯ ವೃತ್ತಿಪರ ಬಾಕ್ಸರ್‌ ಗಗನ್‌ಜೀತ್‌ ಭುಲ್ಲರ್‌ ಮಕಾವ್‌ ಗಾಲ್ಫ್ನ ಕಿರೀಟ ಪಡೆದಿದ್ದಾರೆ. ಇದು ಗಗನ್‌ಜೀತ್‌ಗೆ ಈ ವರ್ಷದಲ್ಲಿ ಸಿಕ್ಕ ಮೊದಲ ಏಷ್ಯನ್‌ ಟೂರ್‌ ಪ್ರಶಸ್ತಿಯಾಗಿದೆ.

ಕೂಟದ ಉದ್ದಕ್ಕೂ ಗಗನ್‌ಜೀತ್‌ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅಂತಿಮ ಸುತ್ತಿನಲ್ಲಿ ಕ್ರಮವಾಗಿ 64, 65, 74, 68 ಅಂಕಗಳಿಕೆಯ ಮೂಲಕ ಒಟ್ಟು 271 ಅಂಕ ಸಂಪಾದಿಸಿ ಚಾಂಪಿಯನ್‌ಶಿಪ್‌ ಪಡೆದರು. ಇದು ಗಗನ್‌ಜೀತ್‌ಗೆ ಏಷ್ಯನ್‌ ಟೂರ್ನಿಯಲ್ಲಿ 7ನೇ ಕಿರೀಟವಾಗಿದೆ.

ಉಳಿದಂತೆ ಕೂಟದಲ್ಲಿ ಭಾರತದವರೆ ಆದ ಅಜೀತೇಶ್‌ ಸಂಧು ಮತ್ತು ಫಿಲಿಫೈನ್ಸ್‌ನ ಆ್ಯಂಜಲೋ ಕ್ವಿ ರನ್ನರ್‌ ಅಪ್‌ ಸ್ಥಾನ ಪಡೆದಿದ್ದಾರೆ.

ಟಾಪ್ ನ್ಯೂಸ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.