ಟಿಪ್ಪು ಜಯಂತಿ: ರಸ್ತೆಗಿಳಿದು ಪ್ರತಿಭಟನೆ
Team Udayavani, Oct 23, 2017, 7:15 AM IST
ಹುಮನಾಬಾದ: “ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದರೆ ರಸ್ತೆಗಿಳಿದು ಪ್ರತಿಭಟಿಸುವುದಾಗಿ’ ವಿಧಾನಸಭೆ
ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಕಳೆದ ವರ್ಷ ವಿಧಾನ ಮಂಡಲದಲ್ಲಿ ವಿರೋಧ ವ್ಯಕ್ತಪಡಿಸಲಾಗಿತ್ತು. ಟಿಪ್ಪು ಇತಿಹಾಸ ಕುರಿತು ಅನೇಕ ಚರ್ಚೆಗಳು ನಡೆದಿವೆ. ಅಲ್ಲದೇ ಜಯಂತಿ ಆಚರಿಸುವ ನಿಟ್ಟಿನಲ್ಲಿ ಯಾರೂ ಕೂಡ ಸರ್ಕಾರಕ್ಕೆ ಅರ್ಜಿ ನೀಡಿಲ್ಲ. ಮುಖ್ಯಮಂತ್ರಿಗಳೇ ಜಯಂತಿ ಆಚರಿಸುವ ಮೂಲಕ ರಾಜಕಾರಣ ಮಾಡುತ್ತಿದ್ದಾರೆ’ ಎಂದರು.
“ಕಾನೂನು ಸುವ್ಯವಸ್ಥೆ ಹಾಳು ಮಾಡಿ ಜಯಂತಿ ಆಚರಿಸುವುದು ಬೇಡ. ಕಳೆದ ವರ್ಷ ನಡೆದ ಹಿಂಸಾಚಾರದಲ್ಲಿ ವ್ಯಕ್ತಿಯೊಬ್ಬರ ಕೊಲೆಯಾಗಿತ್ತು. ಟಿಪ್ಪು ಇತಿಹಾಸ ತಿಳಿಯಬೇಕಾದರೆ ಕೊಡಗಿನ ಜನ ಹಾಗೂ ಚಿತ್ರದುರ್ಗದ ನಾಯಕ ಸಮುದಾಯದ ಜನರನ್ನು ಕೇಳಿ ಇತಿಹಾಸ ತಿಳಿದುಕೊಳ್ಳಲಿ. ಮೊಂಡುತನದಿಂದ ಜಯಂತಿ ಆಚರಿಸಿದರೆ ಮುಂದೆ ನಡೆಯುವ ಅನಾಹುತಗಳಿಗೆ ಸರ್ಕಾರವೇ ಹೊಣೆ’ ಎಂದು ಎಚ್ಚರಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ