1 ಕೋ.ರೂ. ಸೌಲಭ್ಯ ವಿತರಣೆ


Team Udayavani, Oct 23, 2017, 10:16 AM IST

23-24.jpg

ಉಡುಪಿ: ಉಡುಪಿ ನಗರಸಭೆ ವತಿಯಿಂದ 2017-18ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಶೇ. 24.10 ನಿಧಿಯಡಿ 29.62 ಲ. ರೂ. ಹಾಗೂ ಹಿಂದುಳಿದ ವರ್ಗದವರಿಗೆ ಶೇ. 7.25ರ ನಿಧಿಯಡಿ 70.89 ಲ.ರೂ. ಒಟ್ಟು 1 ಕೋ.ರೂ.ಗೂ ಅಧಿಕ ಮೌಲ್ಯದ ವಿವಿಧ ಸೌಲಭ್ಯಗಳನ್ನು ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ  ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ವಿತರಿಸಿದರು.

10 ಲ.ರೂ. ವಿದ್ಯಾರ್ಥಿ ವೇತನ : ಎಸೆಸೆಲ್ಸಿ , ಪಿಯುಸಿ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿಯ 59 ವಿದ್ಯಾರ್ಥಿಗಳಿಗೆ ಪ.ಜಾತಿ ಹಾಗೂ ಪಂಗಡದ ನಿಧಿಯಡಿ ಒಟ್ಟು 3.45 ಲ.ರೂ. ವಿದ್ಯಾರ್ಥಿ ವೇತನ ಹಾಗೂ ಹಿಂದುಳಿದ ವರ್ಗದ ನಿಧಿಯಡಿ 120 ವಿದ್ಯಾರ್ಥಿಗಳಿಗೆ 7.07 ಲ.ರೂ. ವಿದ್ಯಾರ್ಥಿ ವೇತನ ವಿತರಿಸಲಾಯಿತು. 

ಸೌಲಭ್ಯ ವಿತರಣೆ : ಪ.ಜಾತಿ ಹಾಗೂ ಪಂಗಡದವರಿಗೆ ಅಡುಗೆ ಅನಿಲ ಸಂಪರ್ಕದ ಸಹಾಯಧನದಡಿ 35 ಜನರಿಗೆ 1.84 ಲ ರೂ. ಶೌಚಾಲಯ ನಿರ್ಮಾಣಕ್ಕಾಗಿ ಸ್ವತ್ಛ ಭಾರತ್‌ ಯೋಜನೆಯಡಿ 12 ಲ. ರೂ., ಆರೋಗ್ಯ ವಿಮೆಯಡಿ 50 ಲ.ರೂ., ಹಿಂದುಳಿದ ವರ್ಗದವರಿಗೆ ಮನೆ ದುರಸ್ತಿಗೆ 1.60 ಲ. ರೂ., ಅಡುಗೆ ಅನಿಲ ಸಂಪರ್ಕಕ್ಕಾಗಿ 1.94 ಲ.ರೂ. ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ ಸ್ವತ್ಛ ಭಾರತ್‌ ಯೋಜನೆಯಡಿ 18.12 ಲ.ರೂ. ಮೌಲ್ಯದ ಚೆಕ್‌ ವಿತರಿಸಲಾಯಿತು.

ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಕಕ್ಕುಂಜೆ ಉಪಸ್ಥಿತರಿದ್ದರು. ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿದರು.

ಟಾಪ್ ನ್ಯೂಸ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.