ನ.3ರಿಂದ ಜೆಡಿಎಸ್‌ ಚುನಾವಣಾ ಪ್ರಚಾರ


Team Udayavani, Oct 26, 2017, 8:12 AM IST

26-6.jpg

ಬೆಂಗಳೂರು: ಮುಂದಿನ ವಿದಾನಸಭೆ ಚುನಾವಣೆಗೆ ಜೆಡಿಎಸ್‌ ನ.3 ರಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಲಿದೆ.
ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಪ್ರಚಾರ ಪ್ರಾರಂಭಿಸುವುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ. ಶತಾಯ ಗತಾಯ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರ ಯಾರಿಗೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿದ್ದ ದೇವರ ಹಿಪ್ಪರಗಿ ಶಾಸಕ ಎ.ಎಸ್‌.ಪಾಟೀಲ್‌ ನಡಹಳ್ಳಿ ಅವರು ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪಾಟೀಲ್‌ ಹಾಗೂ ತಮ್ಮ ನಡುವೆ ಹಲವು ವರ್ಷಗಳ ಉತ್ತಮ ಗೆಳೆತನವಿದೆ ಎಂದು ಹೇಳಿದರು.

ಷರತ್ತು ಸಡಿಲಿಕೆಗೆ ಕೋರ್ಟ್‌ ಮೊರೆ
ಬೆಂಗಳೂರು: ಜಂತಕಲ್‌ ಎಂಟರ್‌ಪ್ರೈಸಸ್‌ ಕಂಪೆನಿಗೆ ಪರವಾನಗಿ ನೀಡಲು ಸಹಕರಿಸಿದ ಆರೋಪ ಪ್ರಕರಣದಲ್ಲಿ ದೊರೆತಿರುವ ನಿರೀಕ್ಷಣಾ ಜಾಮೀನಿನ ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮಾಜಿ ಸಿಎಂ ಎಚ್‌.ಡಿ ಕುಮಾರ ಸ್ವಾಮಿಗೆ ಹೈಕೋರ್ಟ್‌ ಮೊರೆಹೋಗಿದ್ದಾರೆ. ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಎಸ್‌ಐಟಿ ಮುಂದೆ 15 ದಿನಗಳಿಗೊಮ್ಮೆ ಹಾಜರಾಗಲು ಕಷ್ಟ ವಾಗುತ್ತಿದೆ. ಈ ನಿಟ್ಟಿನಲ್ಲಿ ಈ ಷರತ್ತಿನಿಂದ ಸಡಿಲಿಕೆ ನೀಡುವಂತೆ ಕುಮಾರಸ್ವಾಮಿ ಕೋರಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಆರ್‌.ಬಿ ಬೂದಿಹಾಳ್‌ ಅವರಿದ್ದ ಏಕಸದಸ್ಯಪೀಠ, ಅರ್ಜಿದಾರರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿರುವ ನ್ಯಾಯಪೀಠ ಕಲಬುರಗಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಅರ್ಜಿ ಅವರೇ ವಿಚಾರಣೆ
ನಡೆಸಬೇಕಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಅರ್ಜಿ ವಿಚಾರಣೆ ನಡೆಯಲಿ ಎಂದು ಅಭಿಪ್ರಾಯಪಟ್ಟು ಅ.27ಕ್ಕೆ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.