ಡಾ|ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ
Team Udayavani, Oct 27, 2017, 11:01 AM IST
ಮುಂಬಯಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ಅ. 24 ರಂದು ಧರ್ಮಸ್ಥಳದಲ್ಲಿ ಅದ್ದೂರಿ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಏಕೈಕ ಸರಕಾರೇತರ ಸಂಸ್ಥೆಯಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಂಬಯಿ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.
ಸಮಾರಂಭದ ವೇದಿಕೆಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಂಬಯಿ ಸಂಸ್ಥಾಪಕಾಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಸಮಿತಿಯ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ, ಕರ್ನಾಟಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ. ಪಿ. ಜಗದೀಶ್ ಅಧಿಕಾರಿ, ಶಶಿಧರ ಶೆಟ್ಟಿ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು