ನ.27ರಂದು ಹದಿಯಾಳನ್ನು ಹಾಜರುಪಡಿಸಿ: ಸುಪ್ರೀಂ ಕೋರ್ಟ್‌ ಆದೇಶ

Team Udayavani, Oct 30, 2017, 3:29 PM IST

Hadiya-700.jpg

ಹೊಸದಿಲ್ಲಿ : ಕೇರಳ ಲವ್‌ ಜಿಹಾದ್‌ ಕೇಸಿಗೆ ಸಂಬಂಧಪಟ್ಟು ಹದಿಯಾ ಶಾಫೀನ್‌ ಳನ್ನು ನವೆಂಬರ್‌ 27ರಂದು ತನ್ನ ಮುಂದೆ ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್‌ ಇಂದು ಸೋಮವಾರ ಆದೇಶಿಸಿದೆ.

ನವೆಂಬರ್‌ 27ರಂದು ಹದಿಯಾಳ ವಿಚಾರಣೆಯನ್ನು ರಹಸ್ಯವಾಗಿ ನಡೆಸಬೇಕೆಂದು ಆಕೆಯ ತಂದೆ ಮಾಡಿಕೊಂಡಿರುವ ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಮುಕ್ತ ಕೋರ್ಟ್‌ ನಲ್ಲಿ ವಿಚಾರಣೆ ನಡೆಯಲಿದೆ ಎಂದು ಅದು ಹೇಳಿದೆ.

ಹದಿಯಾ ಪ್ರಾಯ ಪ್ರಬುದ್ಧೆಯಾಗಿರುವುದರಿಂದ ಆಕೆಯ ಒಪ್ಪಿಗೆಯೇ ಮೂಲಭೂತವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ತನ್ನ ಮಗಳು ಲವ್‌ ಜಿಹಾದ್‌ ಪರಿಣಾಮವಾಗಿ ಮದುವೆಯಾದ ಬಳಿಕ ಆಕೆಯನ್ನು ಇಸ್ಲಾಂ ಗೆ ಬಲವಂತದಿಂದ ಮತಾಂತರಿಸಲಾಗಿದೆ ಎಂದು ಹದಿಯಾಳ ತಂದೆ ಈ ಮೊದಲು ಆರೋಪಿಸಿದ್ದರು.

ಹದಿಯಾಳ ಪ್ರಕರಣದಲ್ಲಿ ಲವ್‌ ಜಿಹಾದ್‌ ಅಂಶ ಇದೆಯೇ ಎಂಬುದನ್ನು ತನಿಖೆ ಮಾಡುವಂತೆ ಈ ಮೊದಲು ಸುಪ್ರೀಂ ಕೋರ್ಟ್‌, ರಾಷ್ಟ್ರೀಯ ತನಿಖಾ ಸಂಸ್ಥೆಗೆ ಆದೇಶಿಸಿತ್ತು. ಇಬ್ಬರು ಪ್ರಾಯ ಪ್ರಬುದ್ಧರು ಪರಸ್ಪರ ಒಪ್ಪಿಗೆಯ ಮೂಲಕ ಆಗಿರುವ ಮದುವೆಯನ್ನು ಹೈಕೋರ್ಟ್‌ ರದ್ದು ಮಾಡಲು ಹೇಗೆ ಸಾಧ್ಯ ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿತ್ತು. 

25ರ ಹರೆಯದ ಹದಿಯಾ ಓರ್ವ ಹೋಮಿಯೋಪತಿಕ್‌ ವೈದ್ಯೆಯಾಗಿದ್ದು ಕಳೆದ ವರ್ಷ ಶಾಫೀನ್‌ ಜಹಾನ್‌ ಎಂಬಾತನನ್ನು ಮದುವೆಯಾದ ಬಳಿಕ ಇಸ್ಲಾಂ ಗೆ ಮತಾಂತರಗೊಂಡಿದ್ದಳು.  

ಶಾಫೀನ್‌ ಜಹಾನ್‌ಗೆ ಉಗ್ರ ನಂಟಿದೆ ಎಂದು ಹದಿಯಾಳ ತಂದೆ ಹೇಳಿದ್ದುದನ್ನು ಕೇರಳ ಹೈಕೋರ್ಟ್‌ ಒಪ್ಪಿತ್ತು. ಹದಿಯಾಳನ್ನು ಆಕೆಯ ಸ್ನೇಹಿತರು ಬಲವಂತದಿಂದ ಇಸ್ಲಾಂ ಗೆ ಮತಾಂತರ ಮಾಡಿರುವುದಾಗಿ ಹದಿಯಾಳ ತಂದೆ ಆರೋಪಿಸಿದ್ದರು. 

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.