ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ವಿಳಂಬ: ನೋಟಿಸ್
Team Udayavani, Nov 2, 2017, 6:15 AM IST
ನವದೆಹಲಿ: ನಿರ್ಭಯಾ ಮೇಲೆ ಅತ್ಯಾಚಾರಿಗಳಿಗೆ ಸುಪ್ರೀಂಕೋರ್ಟ್ ಗಲ್ಲು ಶಿಕ್ಷೆ ನೀಡಿ ತೀರ್ಪು ನೀಡಿದ್ದರೂ, ಅದನ್ನು ಯಾಕೆ ಅನುಷ್ಠಾನಗೊಳಿಸಲಿಲ್ಲ ಎಂದು ದೆಹಲಿ ಮಹಿಳಾ ಆಯೋಗ ತಿಹಾರ್ ಜೈಲಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಕಾನೂನು ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಸಂದೇಶ ಹೋಗುವಂತಾಗುತ್ತದೆ ಎಂದು ಆಯೋಗದ ಅಧ್ಯಕ್ಷೆ ಸ್ವಾತಿ ಜೈಹಿಂದ್ ಹೇಳಿದ್ದಾರೆ. ಸಮಾಜ ಮತ್ತು ನ್ಯಾಯಾಂಗ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಭಯಾಳಂಥ ಯುವತಿಯರನ್ನು ಸೃಷ್ಟಿಸಲು ಮುಂದಾಗುತ್ತಿದೆ ಎಂದು ಅಧ್ಯಕ್ಷೆ ಹೇಳಿದ್ದಾರೆ. ಶಿಕ್ಷೆ ಜಾರಿಯಾಗದೇ ಇದ್ದ ಬಗ್ಗೆ ಯುವತಿಯ ತಾಯಿ ದೂರು ನೀಡಿದ್ದಕ್ಕೆ ನೋಟಿಸ್ ಜಾರಿಯಾಗಿದ್ದು,. ನ.6ರ ಒಳಗಾಗಿ ಉತ್ತರಿಸಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ